ವಾಣಿಜ್ಯಏಪ್ರಿಲ್-ಜೂನ್ನಲ್ಲಿ ಜಿಡಿಪಿ ಶೇ.7.8 ರಷ್ಟು ಬೆಳವಣಿಗೆ; ಚೀನಾ ಹಿಂದಿಕ್ಕಿದ ಭಾರತ
2023-24ರ ಏಪ್ರಿಲ್-ಜೂನ್ ಮೊದಲ ತ್ರೈಮಾಸಿಕದಲ್ಲಿ ಭಾರತದ ಶೇಕಡಾ 7.8 ರಷ್ಟು ಬೆಳವಣಿಗೆ ದಾಖಲಿಸಿದ್ದು, ಮುಖ್ಯವಾಗಿ ಕೃಷಿ ಮತ್ತು ಹಣಕಾಸು ಕ್ಷೇತ್ರಗಳ ಉತ್ತಮ ಕಾರ್ಯಕ್ಷಮತೆಯಿಂದಾಗಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.