April month

2024 ಆರ್ಥಿಕ ವರ್ಷದ ಆರಂಭದಲ್ಲೇ ದಾಖಲೆ: ಏಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ

ಭಾರತದಲ್ಲಿ ಕೊರೋನಾ ಸ್ಫೋಟ: ಕೋವಿಡ್-19 ನಿಂದ ಮೃತಪಟ್ಟ ಒಟ್ಟು ಸೋಂಕಿತರಲ್ಲಿ ಶೇ.20ರಷ್ಟು ಏಪ್ರಿಲ್ ನಲ್ಲೇ!
ಕಳೆದ ನಾಲ್ಕು ದಿನಗಳಲ್ಲಿ ಭಾರತದಲ್ಲಿ ಕೋವಿಡ್-19ನಿಂದ ಶೇಕಡಾ 20ರಷ್ಟು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ ಹೊಸ ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ 58 ಲಕ್ಷದ 47 ಸಾವಿರದ 932ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೆ ಕಳೆದ ವರ್ಷದಿಂದ ಈವರೆಗೆ 1.80 ಕೋಟಿ ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ.

