ರಾಜ್ಯಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು: 10 ಏರ್ ಬಸ್ ನಿಲುಗಡೆಗೆ ವಿಸ್ತರಣೆ!
ಈಗ ವಾರ್ಷಿಕ 50 ಸಾವಿರ ಪ್ರಯಾಣಿಕರಿಗೆ ತಕ್ಕದಾಗಿ ಟರ್ಮಿನಲ್ ಇದೆ. ಇದನ್ನು 2.5 ಲಕ್ಷ ಪ್ರಯಾಣಿಕರಿಗೆ ತಕ್ಕಂತೆ, ಅಗತ್ಯ ಸೌಲಭ್ಯಗಳೊಂದಿಗೆ ವಿಸ್ತರಿಸಲಾಗುತ್ತಿದೆ. ಬಹು ದೊಡ್ಡ ಪ್ರಮಾಣದಲ್ಲಿ ಹೊಸ ಟರ್ಮಿನಲ್ ಅನ್ನು ಅಭಿವೃದ್ಧಿ ಪ