ಸಿನಿಮಾ ಸುದ್ದಿಪಬ್ಲಿಸಿಟಿಗಾಗಿ ಹಲ್ಲೆ, ದರೋಡೆ ಕೇಸ್ ದಾಖಲಿಸಿದ್ದ ಸ್ಯಾಂಡಲ್ವುಡ್ ನವನಟ ವಿಕ್ರಂ ಕಾರ್ತಿಕ್
ಸ್ಯಾಂಡಲ್ವುಡ್ ನವನಟ ವಿಕ್ರಂ ಕಾರ್ತಿಕ್ ಮೇಲಿನ ಹಲ್ಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು ಪಬ್ಲಿಸಿಟಿಗಾಗಿ ನಟ ತಪ್ಪು ಕಳ್ಳತನ ಪ್ರಕರಣವನ್ನು ದಾಖಲಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ...