ಬಾಲಿವುಡ್ಪ್ರಿಯಾಂಕಾ ಚೋಪ್ರಾಗೆ ಇದು 'ದೊಡ್ಡ ಗೆಲುವು', ಆಕೆ ನಟ ಸುಶಾಂತ್, ನಟಿ ಪರ್ವೀನ್ರಂತೆ ಆಗಲಿಲ್ಲ: ಅಪೂರ್ವ ಅಸ್ರಾನಿ
ಬಾಲಿವುಡ್ ಇಂಡಸ್ಟ್ರಿಯಿಂದ ಹಾಲಿವುಡ್ಗೆ ಹಾರಿದ ಬಗ್ಗೆ ಪ್ರಿಯಾಂಕಾ ಚೋಪ್ರಾ ಹೇಳಿಕೆ ನಂತರ, ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರ ಸಂಕಲನಕಾರ ಮತ್ತು ಲೇಖಕ ಅಪೂರ್ವ ಅಸ್ರಾನಿ ಅವರು, ನಟ ಸುಶಾಂತ್ ಸಿಂಗ್ ರಜಪೂತ್ ಅಥವಾ ಪರ್ವೀನ್ ಬಾಬಿ ಅವರಂತೆ ಜೀವನವನ್ನು ಕೊನೆಗೊಳಿಸಿಕೊಳ್ಳದಿರುವುದು ಪ್ರಿಯಾಂಕಾ ಚೋಪ್ರಾ ಅವರಿಗೆ ದೊಡ್ಡ ಗೆಲುವು ಎಂದು ಹೇಳಿದ್ದಾರೆ.