AR Murugadoss

ಸಾಲು ಸಾಲು ಸೋಲು: ಬಾಲಿವುಡ್ ಬ್ಯಾಡ್ ಬಾಯ್ ಟೀಕಿಸಿದ್ದ ಎ.ಆರ್ ಮುರುಗದಾಸ್ ಗೆ ಎದುರಾಯ್ತು ಸಂಕಷ್ಟ!
ಖ್ಯಾತ ನಿರ್ದೇಶಕ ಎ.ಆರ್. ಮುರುಗದಾಸ್ ನಿರ್ದೇಶನದಲ್ಲಿ ಕಳೆದ ವರ್ಷ ಎರಡು ಚಿತ್ರಗಳು ಬಿಡುಗಡೆಯಾಗಿದ್ದವು. ಅದರಲ್ಲಿ ಒಂದು ಸಲ್ಮಾನ್ ಖಾನ್ ಅಭಿನಯದ ಸಿಕಂದರ್ ದೊಡ್ಡ ಫ್ಲಾಪ್ ಆಗಿತ್ತು.

Sikandar ಹೀನಾಯ ಸೋಲಿಗೆ ಕಾರಣ...: ತಿಂಗಳುಗಳ ನಂತರ ಮೌನ ಮುರಿದ ನಿರ್ದೇಶಕ ಎ.ಆರ್ ಮುರುಗದಾಸ್!
ನಟ ಸಲ್ಮಾನ್ ಖಾನ್ ಅಭಿನಯದ 2025ರ ಬಹುನಿರೀಕ್ಷಿತ ಚಿತ್ರ 'ಸಿಕಂದರ್' ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಇತ್ತು.

Sikandar: ಗಲ್ಲಾಪೆಟ್ಟಿಗೆಯಲ್ಲಿ ಮುಗ್ಗರಿಸಿದ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ಅಭಿನಯದ ಸಿಕಂದರ್, ಗಳಿಸಿದ್ದೆಷ್ಟು?
5ನೇ ದಿನದಿಂದ ಸಿಕಂದರ್ ನಿರಂತರವಾಗಿ ಒಂದಂಕಿಯ ಗಳಿಕೆ ಮಾಡುತ್ತಿದೆ. ವಿಶೇಷವಾಗಿ ಸಲ್ಮಾನ್ ಚಿತ್ರಗಳಿಗೆ ಇದು ಆತಂಕಕಾರಿಯಾಗಿದೆ. ಸಲ್ಮಾನ್ ಖಾನ್ ನಟನೆಯ ಟೈಗರ್ 3 ಚಿತ್ರ ಬಿಡುಗಡೆಯಾದ 8 ದಿನಗಳಲ್ಲಿ ವಿಶ್ವದಾದ್ಯಂತ ₹373 ಕೋಟಿ ಗಳಿಸಿತ್ತು.

Sikandar: ಬಿಡುಗಡೆಯಾದ ಐದನೇ ದಿನಕ್ಕೆ ಓಟ ನಿಲ್ಲಿಸಿದ ಸಿಕಂದರ್; ಸಲ್ಮಾನ್, ರಶ್ಮಿಕಾ ನಟನೆಯ ಚಿತ್ರಕ್ಕೆ ಹಿನ್ನಡೆ!
ಸಿಕಂದರ್ ಈವರೆಗೆ ಗಲ್ಲಾಪೆಟ್ಟಿಗೆಯಲ್ಲಿ ಒಟ್ಟು 90 ಕೋಟಿ ರೂ. ಗಳಿಸುವಲ್ಲಿ ಯಶಸ್ವಿಯಾಗಿದೆ ಎಂದು Sacnilk ತಿಳಿಸಿದೆ. ಚಿತ್ರ ಬಿಡುಗಡೆಯಾದ ಮೊದಲನೇ ದಿನ 26 ಕೋಟಿ ರೂ. ಗಳಿಕೆ ಕಂಡಿತ್ತು.

Sikandar: ಎರಡೇ ದಿನಕ್ಕೆ 100 ಕೋಟಿ ರೂ ಕಲೆಕ್ಷನ್ ಮಾಡಿದ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ನಟನೆಯ ಸಿಕಂದರ್
ಚಿತ್ರವನ್ನು ಎಆರ್ ಮುರುಗದಾಸ್ ನಿರ್ದೇಶಿಸಿದ್ದು, ನಾಡಿಯಾಡ್‌ವಾಲಾ ಗ್ರ್ಯಾಂಡ್ಸನ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಸಾಜಿದ್ ನಾಡಿಯಾಡ್‌ವಾಲಾ ನಿರ್ಮಿಸಿದ್ದಾರೆ.

Sikandar: ಬಾಕ್ಸ್ ಆಫೀಸ್‌ನಲ್ಲಿ 'ಸಿಕಂದರ್' ಓಟ; ಸಲ್ಮಾನ್ ಖಾನ್, ರಶ್ಮಿಕಾ ನಟನೆಯ ಚಿತ್ರ ಮೊದಲ ದಿನ ಗಳಿಸಿದ್ದೆಷ್ಟು?
ಎಆರ್ ಮುರುಗದಾಸ್ ನಿರ್ದೇಶನದ ಈ ಚಿತ್ರವನ್ನು ಸಾಜಿದ್ ನಾಡಿಯಾಡ್‌ವಾಲಾ ತಮ್ಮ ನಾಡಿಯಾಡ್‌ವಾಲಾ ಗ್ರ್ಯಾಂಡ್ಸನ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ.

'ಈಗಾಗಲೇ ಹಲವು ಎದುರಿಸಿದ್ದೇವೆ': 'ಸಿಕಂದರ್' ಸುತ್ತ ವಿವಾದಗಳು ಬೇಡ ಎಂದ ಸಲ್ಮಾನ್ ಖಾನ್!
ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದು, ಕಾಜಲ್ ಅಗರ್ವಾಲ್, ಸತ್ಯರಾಜ್, ಶರ್ಮಾನ್ ಜೋಶಿ, ಪ್ರತೀಕ್ ಬಬ್ಬರ್, ಅಂಜಿನಿ ಧವನ್ ಮತ್ತು ಜತಿನ್ ಸರ್ನಾ ಕೂಡ ನಟಿಸಿದ್ದಾರೆ.

ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ನಟನೆಯ 'ಸಿಕಂದರ್' ಬಿಡುಗಡೆಗೆ ದಿನಾಂಕ ನಿಗದಿ
ಈ ಚಿತ್ರವನ್ನು ಗಜನಿ ಮತ್ತು ತುಪ್ಪಕ್ಕಿಯಂತಹ ತಮಿಳು ಮತ್ತು ಹಿಂದಿ ಬ್ಲಾಕ್‌ಬಸ್ಟರ್‌ಗಳಿಗೆ ಹೆಸರುವಾಸಿಯಾದ ಎಆರ್ ಮುರುಗದಾಸ್ ನಿರ್ದೇಶಿಸಿದ್ದಾರೆ.

ಸಲ್ಮಾನ್ ಖಾನ್ ನಟನೆಯ 'ಸಿಕಂದರ್'ಗೆ ನಟಿ ರಶ್ಮಿಕಾ ಮಂದಣ್ಣ ಎಂಟ್ರಿ; ಚಿತ್ರತಂಡದಿಂದ ಅಧಿಕೃತ ಘೋಷಣೆ
ಸಲ್ಮಾನ್ ಖಾನ್ ನಟನೆಯ ಸಿಕಂದರ್ ಚಿತ್ರತಂಡಕ್ಕೆ ಕೊಡಗಿನ ಕುವರಿ ನಟಿ ರಶ್ಮಿಕಾ ಮಂದಣ್ಣ ಸೇರ್ಪಡೆಯಾಗಿದ್ದಾರೆ ಎಂದು ಚಿತ್ರತಂಡ ಗುರುವಾರ ಘೋಷಿಸಿದೆ. ಈ ಚಿತ್ರವು ಇವರಿಬ್ಬರ ಮೊದಲ ಸಹಯೋಗವಾಗಿದೆ. ಗಜಿನಿ (2008) ಮತ್ತು ಹಾಲಿಡೇ: ಎ ಸೋಲ್ಜರ್ ಈಸ್ ನೆವರ್ ಆಫ್ ಡ್ಯೂಟಿ (2014) ಚಿತ್ರಗಳಿಗೆ ಹೆಸರಾದ ಎಆರ್ ಮುರುಗದಾಸ್ ನಿರ್ದೇಶನದ ಸಿಕಂದರ್ ಚಿತ್ರ ಮುಂದಿನ ವರ್ಷ ಈದ್‌ನಲ್ಲಿ ಬಿಡುಗಡೆಯಾಗಲಿದೆ.

