AR Rahman

AR Rahman ಗೆ ಪತ್ನಿ ಸೈರಾ ಬಾನು ವಿಚ್ಛೇದನ! ಕಾರಣ ಇದೇನಾ?

AR Rahman ಬೆನ್ನಲ್ಲೇ ವಿಚ್ಛೇದನ ಘೋಷಿಸಿದ Mohini Dey: ರೆಹಮಾನ್ ತಂಡದ ಸದಸ್ಯೆ ಈ ಬ್ಯಾಸಿಸ್ಟ್!
ಎಆರ್ ರೆಹಮಾನ್ ಮತ್ತು ಅವರ ಪತ್ನಿ ಸಾಯಿರಾ ಬಾನು ಬೇರ್ಪಟ್ಟ ಕೆಲವೇ ಗಂಟೆಗಳ ನಂತರ ಮೋಹಿನಿ ಅವರ ಘೋಷಣೆ ಬಂದಿದೆ.

ಯುವ ದಸರಾ 2024: ಮೈಸೂರಿನಲ್ಲಿ ಹರಿಯಲಿದೆ ಸಂಗೀತ ಸುಧೆ; ಇಳಯರಾಜ-ರೆಹಮಾನ್ ಪ್ರಮುಖ ಆಕರ್ಷಣೆ
ಯುವ ದಸರಾ ಸಮಿತಿಯಿಂದ ಅ.6ರಿಂದ 10ರವರೆಗೆ ಯುವ ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ. ಅ.6ರಂದು ಅಶ್ವಿನಿ ಪುನೀತ್ ರಾಜ್‌ಕುಮರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಎಆರ್ ರೆಹಮಾನ್ ಪುತ್ರನ ಸೆಟ್‌ನಲ್ಲಿ ಅವಘಡ: ಪವಾಡಸದೃಶ್ಯ ಪಾರಾದ ಎಆರ್ ಅಮೀನ್!
ಭಾರತೀಯ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರ ಪುತ್ರ ಎಆರ್ ಅಮೀನ್ ಶೂಟಿಂಗ್ ಸೆಟ್‌ನಲ್ಲಿ ಸಂಭವಿಸಿದ ದೊಡ್ಡ ಅಪಘಾತದಿಂದ ಬದುಕುಳಿದ್ದಾರೆ. ಈ ಅಪಘಾತದ ಬಗ್ಗೆ ಅಮೀನ್ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದು ಆಘಾತದಿಂದ ಇನ್ನೂ ಚೇತರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ದಿಲೀಪ್ ಕುಮಾರ್ ಎ.ಆರ್ ರೆಹಮಾನ್ ಆಗಿ ಬದಲಾದದ್ದು ಹೇಗೆ? ಸಂಗೀತ ಮಾಂತ್ರಿಕನ ಆಸಕ್ತಿದಾಯಕ ವಿಷಯಗಳು!
ರೆಹಮಾನ್ ಅವರ ಮೂಲ ಹೆಸರು ದಿಲೀಪ್ ಕುಮಾರ್. ಅವರು ಹುಟ್ಟಿದ್ದು ಚೆನ್ನೈನಲ್ಲಿ. ಸಂಗೀತ ಸಂಯೋಜಕ ಆರ್.ಎಸ್. ಶೇಖರ್ ಅವರ ಮಗನಾಗಿ ದಿಲೀಪ್ ಕುಮಾರ್ ಜನಿಸಿದ್ದರು. ದಿಲೀಪ್ ಅವರು ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ಊರುವ ಮೊದಲೇ ಶೇಖರ್ ಮೃತಪಟ್ಟರು.

ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ತಮ್ಮ ಇಬ್ಬರು ಪುತ್ರಿಯರಿಗೆ ನೀಡಿದ ಅಮೂಲ್ಯ ಸಲಹೆ
ತಂದೆಯ ಹಾದಿಯಲ್ಲೇ ಸಾಗುತ್ತಿರುವ ಇಬ್ಬರೂ ಪುತ್ರಿಯರು ಈಗಾಗಲೇ ಆನ್ ಲೈನಿನಲ್ಲಿ ಅಪಾರ ಅಭಿಮಾನಿಗಳು ಹಾಗೂ ಫಾಲೋವರ್ ಗಳನ್ನು ಹೊಂದಿದ್ದಾರೆ.

43ನೇ ಕೈರೋ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಎಆರ್ ರೆಹಮಾನ್‌ಗೆ ವಿಶೇಷ ಗೌರವ!
ಸಂಗೀತ ಕ್ಷೇತ್ರದಲ್ಲಿನ ಕೊಡುಗೆಗಾಗಿ 43ನೇ ಕೈರೋ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಅವರನ್ನು ವಿಶೇಷವಾಗಿ ಗೌರವಿಸಲಾಗಿದೆ.

ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್‌ಗೆ ಮಾತೃ ವಿಯೋಗ
ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರ ತಾಯಿ ಕರೀಮಾ ಬೇಗಂ ನಿಧನರಾಗಿದ್ದಾರೆ.

ಧಾರ್ಮಿಕ ಸ್ಥಳಗಳಲ್ಲಿ ಸಭೆ ಸೇರಿ ಅವ್ಯವಸ್ಥೆ ಉಂಟುಮಾಡುವ ಸಮಯ ಇದಲ್ಲ- ಎ.ಆರ್.ರೆಹಮಾನ್
ಕೊರೋನಾವೈರಸ್ ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಸಲಹೆಗಳು ಹಾಗೂ ಸ್ವಯಂ ಐಸೋಲೆಷನ್ ಪಾಲಿಸುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿರುವ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ. ಆರ್. ರೆಹಮಾನ್, ಇದು ಧಾರ್ಮಿಕ ಸ್ಥಳಗಳಲ್ಲಿ ಸಭೆ ಸೇರಿ ಅವ್ಯವಸ್ಥೆಯನ್ನುಂಟುಮಾಡುವ ಸಮಯವಲ್ಲ ಎಂದಿದ್ದಾರೆ

