Araam Aravind Swamy

ಅನೀಶ್ ತೇಜೇಶ್ವರ್, ಮಿಲನಾ ನಾಗರಾಜ್ ನಟನೆಯ 'ಆರಾಮ್ ಅರವಿಂದ ಸ್ವಾಮಿ' ಸಿನಿಮಾ ಚಿತ್ರೀಕರಣ ಪೂರ್ಣ
ಆರಾಮ್ ಅರವಿಂದ್ ಸ್ವಾಮಿ ಚಿತ್ರದ ಶೂಟಿಂಗ್ ಮುಗಿದಿದ್ದು, ಸದ್ಯ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಅಭಿಷೇಕ್ ಶೆಟ್ಟಿ ನಿರ್ದೇಶನ ಈ ಚಿತ್ರದಲ್ಲಿ ಅನೀಶ್ ತೇಜೇಶ್ವರ್ (ನಮ್ ಏರಿಯಾಲ್ ಒಂದಿನ), ಕೌಸಲ್ಯ ಸುಪ್ರಜಾ ರಾಮ ಖ್ಯಾತಿಯ ಮಿಲನ್ ನಾಗರಾಜ್ ಮತ್ತು ಹೃತಿಕಾ ಶ್ರೀನಿವಾಸ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

'ಆರಾಮ್ ಅರವಿಂದ್ ಸ್ವಾಮಿ' ಅನೀಶ್ ಗೆ ಮಿಲನಾ ನಾಗರಾಜ್ ನಾಯಕಿ
ಅಕಿರಾ ಸಿನಿಮಾ ಅನೀಶ್ ಅವರ ಮುಂಬರುವ ಚಿತ್ರವನ್ನು ಅಭಿಷೇಕ್ ಶೆಟ್ಟಿ ನಿರ್ದೇಶಿಸುತ್ತಿದ್ದಾರೆ. ಆರಾಮ್ ಅರವಿಂದ್ ಸ್ವಾಮಿ ಸಿನಿಮಾಗೆ ಪ್ರಮುಖ ನಾಯಕನನ್ನು ಹೊರತುಪಡಿಸಿ, ಇತರ ವಿವರಗಳನ್ನು ನಿರ್ದೇಶಕರು ಮುಚ್ಚಿಟ್ಟಿದ್ದಾರೆ.

ಅಭಿಷೇಕ್ ಶೆಟ್ಟಿ ನಿರ್ದೇಶನದ ರೊಮ್ಯಾಂಟಿಕ್ ಕಾಮಿಡಿ ಚಿತ್ರದಲ್ಲಿ ಅನೀಶ್ ನಾಯಕ ನಟ
ಬೆಂಕಿ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ನಟ ಅನೀಶ್ ಅವರು ತಮ್ಮ ಮುಂದಿನ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಳ್ಳಲು ಸಜ್ಜಾಗುತ್ತಿದ್ದಾರೆ.

