ದೇಶಭಾರತೀಯರು ಮುಸ್ಲಿಂ ವಿರೋಧಿಗಳು ಎಂದು ಅರಬರಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ:ವಿದೇಶಾಂಗ ಇಲಾಖೆ
ಕೊರೋನಾ ವೈರಸ್ ತಡೆಗಟ್ಟಲು ಭಾರತ ದೇಶದ ಹಲವು ಭಾಗಗಳಲ್ಲಿ ಮುಸಲ್ಮಾನರ ವಿರುದ್ಧ ಕಿರುಕುಳ ನೀಡಲಾಗುತ್ತದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅರಬ್ ದೇಶ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಭಾರತ ಪ್ರತಿಪಾದಿಸಿದೆ.