ದೇಶಸಮುದ್ರ ಅಡ್ಡವಿರದಿದ್ದರೆ ನೆಹರೂ-ಗಾಂಧಿ ಕುಟುಂಬ ಅರಬ್ ದೇಶಗಳಲ್ಲೂ ಚುನಾವಣೆಗೆ ನಿಲ್ತಿತ್ತು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್!
ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹಾಗೂ ಅವರ ಕುಟುಂಬಗಳ ಇತರರು ದೆಹಲಿಯಿಂದ ಚುನಾವಣೆ ಎದುರಿಸಲೇ ಇಲ್ಲ. ಏಕೆಂದರೆ, ಅಲ್ಲಿನ ಜನರಿಗೆ ಅವರ ಕುಟುಂಬದ ಬಗ್ಗೆ ಚೆನ್ನಾಗಿ ಗೊತ್ತಿದೆ.