ಈದ್ ಮಿಲಾದ್ ಆಚರಣೆ ವೇಳೆ ಬಟ್ಟೆಯಿಂದ ತ್ರಿವರ್ಣ ಧ್ವಜ ಹೊಲಿದು ಬಿಳಿಬಣ್ಣದ ಜಾಗದಲ್ಲಿ ಅಶೋಕ ಚಕ್ರದ ಬದಲಿಗೆ ಅರೇಬಿಕ್ ಅಕ್ಷರದಲ್ಲಿ ‘ಲಾ ಇಲ್ಲಾಹ ಇಲ್ಲಾಲ್ಲಾ ಮೊಹಮದ್ ರಸೂಲಲ್ಲಾ’ ಎಂದು ಬರೆಯಲಾಗಿತ್ತು.