ರಾಜ್ಯಕಮಾಂಡ್ ಆಸ್ಪತ್ರೆಗೆ ಭೇಟಿ: ವರುಣ್ ಸಿಂಗ್ ಆರೋಗ್ಯ ವಿಚಾರಿಸಿದ ಸಚಿವ ಆರಗ ಜ್ಞಾನೇಂದ್ರ
ಇತ್ತೀಚಿಗೆ ತಮಿಳುನಾಡಿನ ಕುನೂರು ಬಳಿ ಸಂಭವಿಸಿದ್ದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ವಾಯುಪಡೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಪಡೆಯುತ್ತಿರುವ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭಾನುವಾರ ಭೇಟಿ ನೀಡಿದರು.