Araga jnanendra

ಬಿಪಿನ್ ರಾವತ್ ಕುರಿತು ಅವಹೇಳನಕಾರಿ ಫೋಸ್ಟ್ ಮಾಡಿದವರನ್ನು ಪತ್ತೆ ಹಚ್ಚಿ: ಪೊಲೀಸರಿಗೆ ಗೃಹ ಸಚಿವರ ನಿರ್ದೇಶನ
ಜನರಲ್ ಬಿಪಿನ್ ರಾವತ್ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಾಕಾರಿ ಫೋಸ್ಟ್ ಮಾಡಿದ್ದವರನ್ನು ಪತ್ತೆ ಹಚ್ಚಿ, ಶಿಕ್ಷೆಗೆ ಗುರಿಪಡಿಸಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಶನಿವಾರ ನಿರ್ದೇಶಿಸಿದ್ದಾರೆ.

ಭ್ರಷ್ಟ ಪೊಲೀಸರು ನಾಯಿಗಳಂತೆ ಎಂಜಲುಕಾಸು ತಿಂದು ಬದುಕುತ್ತಿದ್ದಾರೆ ಎಂದು ಆರಗ ಜ್ಞಾನೇಂದ್ರ: ಕನ್ನಡಪ್ರಭ ಸುದ್ದಿಗಳು
ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಮಾಲ್, ಥಿಯೇಟರ್ ಗೆ ತೆರಳುವವರು, ಶಾಲೆಗೆ ಮಕ್ಕಳನ್ನು ಕಳಿಸುವ ಪೋಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು. ವಿವಾಹ ಸಮಾರಂಭಗಳಿಗೆ 500 ಮಂದಿಗೆ ಮಿತಿಗೊಳಿಸಲಾಗಿದೆ.

ಭ್ರಷ್ಟ ಪೊಲೀಸರು ನಾಯಿಗಳಂತೆ: ಆರಗ ಜ್ಞಾನೇಂದ್ರ ಕಿಡಿ; ಗೃಹ ಸಚಿವರ ಹೇಳಿಕೆ ಪೊಲೀಸರ ಆತ್ಮಹತ್ಯೆಗೆ ಪ್ರೇರಣೆ ಎಂದ ಕಾಂಗ್ರೆಸ್
ಭ್ರಷ್ಟ ಪೊಲೀಸರ ವಿರುದ್ಧ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೈ ತುಂಬ ಸಂಬಳ ನೀಡುತ್ತಿದ್ದರೂ, ಭ್ರಷ್ಟ ಪೊಲೀಸರು ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಟ್ ಕಾಯಿನ್ ಪ್ರಕರಣ: ಶ್ರೀಕಿಗೆ ಕಾಂಗ್ರೆಸ್ ಮುಖಂಡರ ಜೊತೆ ನಂಟು- ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪ
ಬಿಟ್‌ಕಾಯಿನ್ ಹಗರಣ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ (ಶ್ರೀಕೃಷ್ಣ ರಮೇಶ್) ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾನೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸೋಮವಾರ ಆರೋಪಿಸಿದ್ದಾರೆ.

ಮುಂದಿನ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಡಿ.13ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಂಡಿಸುವ ಸಾಧ್ಯತೆಯಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಎಲ್ಲಾ ಪೊಲೀಸ್ ಠಾಣೆಗಳಿಗೆ ಸ್ವಂತ ಕಟ್ಟಡ, ಪ್ರತೀ ವರ್ಷ 4,000 ಪೊಲೀಸರ ನೇಮಕಕ್ಕೆ ನಿರ್ಧಾರ: ಸಚಿವ ಆರಗ ಜ್ಞಾನೇಂದ್ರ
ರಾಜ್ಯ ಸರ್ಕಾರ ಎಲ್ಲಾ ಪೊಲೀಸ್ ಠಾಣೆಗಳಿಗೆ ಸ್ವಂತ ಕಟ್ಟಡ ಒದಗಿಸಲು ತೀರ್ಮಾನಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬಿಟ್‌ಕಾಯಿನ್ ಹಗರಣ: ಸರ್ಕಾರ ಯಾವುದನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ- ಗೃಹ ಸಚಿವ ಆರಗ ಜ್ಞಾನೇಂದ್ರ
ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಗದ್ದಲ ಮುಂದುವರೆದಿದ್ದು, ನಮ್ಮ ಸರ್ಕಾರ ಯಾವುದನ್ನೂ ಮುಚ್ಚಿಡುತ್ತಿಲ್ಲ ಯಾರನ್ನೂ ರಕ್ಷಿಸುತ್ತಿಲ್ಲ. ಯಾವುದೇ ರೀತಿಯ ತನಿಖೆಗೂ ಸರ್ಕಾರ ಸಿದ್ಧವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಶಿವಮೊಗ್ಗ: ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ದ್ವಿಚಕ್ರವಾಹನ ಸವಾರರನ್ನು ತಮ್ಮ ಎಸ್ಕಾರ್ಟ್ ವಾಹನದಲ್ಲಿ ಆಸ್ಪತ್ರೆಗೆ ಸ್ಥಳಾಂತರಿಸುವ ಮೂಲಕ...

ಸಿದ್ದರಾಮಯ್ಯ ಏಕೆ ಶ್ರೀಕಿಯನ್ನು ಆಗಲೇ ಬಂಧಿಸಲಿಲ್ಲ: ಅರಗ ಜ್ಞಾನೇಂದ್ರ
ಬಿಟ್ ಕಾಯಿನ್‌ನಲ್ಲಿ ಪ್ರಭಾವಿಗಳನ್ನು ರಕ್ಷಣೆ ಮಾಡುತ್ತಾರೆ ಎನ್ನುವ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಸಿದ್ದರಾಮಯ್ಯಗೆ ವಿಧಾನಸೌಧದಲ್ಲಿ ತಿರುಗೇಟು ನೀಡಿದ್ದಾರೆ.

