Araga jnanendra

ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಹೆಸರು ಕೈಬಿಟ್ಟಿದ್ದರ ಕುರಿತು ಮಾಹಿತಿ ಪಡೆದುಕೊಳ್ಳುತ್ತೇನೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಡ್ರಗ್ಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀಗೆ ಪರವಾಗಿ ಯಾವ ರಾಜಕೀಯ ನಾಯಕರೂ ನಮ್ಮ ಮೇಲೆ ಒತ್ತಡ ತರುತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸಣ್ಣಪುಟ್ಟದಕ್ಕೆ ರೌಡಿಶೀಟರ್ ಪಟ್ಟ ಕಟ್ಟುವಂತಿಲ್ಲ; ಅಕ್ರಮ ಕ್ಯಾಸಿನೋ ತಡೆಯದಿದ್ದರೆ ಪೊಲೀಸರೇ ಹೊಣೆ: ಆರಗ ಜ್ಞಾನೇಂದ್ರ
ಇನ್ಮುಂದೆ ಸಣ್ಣಪುಟ್ಟ ಅಪರಾಧಗಳಿಗೆ ರೌಡಿ ಪಟ್ಟ ಕಟ್ಟುವಂತಿಲ್ಲ. ಜೊತೆಗೆ ಅಕ್ರಮ ಕ್ಯಾಸಿನೋ ತಡೆಯದಿದ್ದರೆ ಪೊಲೀಸರೇ ಹೊಣೆ ಹೊರಬೇಕಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಆದೇಶಿಸಿದ್ದಾರೆ.

ಮೊದಲ ಬಾರಿ ಸಚಿವರಾದವರಿಗೆ ಗೃಹ ಖಾತೆ ನೀಡಿದ್ದೇಕೆ?: ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ!
ಮೈಸೂರು ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದೆ.

ಕರ್ನಾಟಕ ಪೊಲೀಸರ ಕಾರ್ಯ ಶ್ಲಾಘನೀಯ; ವಿಧಿ ವಿಜ್ಞಾನ ಪ್ರಯೋಗಾಲಯ ಉನ್ನತೀಕರಿಸಲು ಆದ್ಯತೆ: ಆರಗ ಜ್ಞಾನೇಂದ್ರ
ಸರ್ಕಾರವು ವಿಧಿ ವಿಜ್ಞಾನ ಪ್ರಯೋಗಾಲಯಗಳನ್ನು (ಎಫ್‌ಎಸ್‌ಎಲ್) ಮತ್ತಷ್ಟು ಸಮರ್ಥಗೊಳಿಸಲು ಮತ್ತು ಮೇಲ್ದರ್ಜೆಗೇರಿಸಲು ಯೋಜಿಸುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮಂಗಳೂರಿನಲ್ಲಿ ಎನ್ಐಎ ಸ್ಥಾಪನೆ, ಕೇಂದ್ರದೊಂದಿಗೆ ಮಾತುಕತೆ: ಆರಗ ಜ್ಞಾನೇಂದ್ರ
ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ-ಎನ್ಐಎ ಸ್ಥಾಪನೆ ಮಾಡುವ ಸಂಬಂದ ಕೇಂದ್ರ ಸರ್ಕಾರದೊಂದಿಗೆ ಶೀಘ್ರ ಸಮಾಲೋಚನೆ ನಡೆಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಅಪ್ರಾಮಾಣಿಕ ಪೊಲೀಸರನ್ನು ಸಹಿಸುವುದಿಲ್ಲ: ಆರಗ ಜ್ಞಾನೇಂದ್ರ
ಅಪ್ರಾಮಾಣಿಕ ಮತ್ತು ಅಶಿಸ್ತಿನ ಪೊಲೀಸ್ ಸಿಬ್ಬಂದಿಯನ್ನು ಯಾವ ಕಾರಣಕ್ಕೂ ನಾನು ಸಹಿಸುವುದಿಲ್ಲ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದರು.

ರಾಜ್ಯದಲ್ಲಿರುವ ಅಫ್ಘನ್ ಪ್ರಜೆಗಳ ಸುರಕ್ಷತೆಗೆ ಸರ್ಕಾರ ಬದ್ಧ: ಗೃಹ ಸಚಿವ ಆರಗ ಜ್ಞಾನೇಂದ್ರ
ರಾಜ್ಯದಲ್ಲಿರುವ ಅಫ್ಘನ್ ಪ್ರಜೆಗಳ ಸುರಕ್ಷತೆಗೆ ಸರ್ಕಾರ ಕ್ರಮ ಕೈಗೊಳ್ಳಲಿದ್ದು ಅವರ ವೀಸಾ ಅವಧಿ ವಿಸ್ತರಣೆಗೆ ಕೇಂದ್ರ ಸರ್ಕಾರದೊಂದಿಗೆ ಮಾತನಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಪ್ರಕರಣದ ತನಿಖೆ ನಡೆಯುತ್ತಿದೆ, ಶೀಘ್ರದಲ್ಲೆ ಕಾರಣ ಪತ್ತೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ನಿವಾಸದ ಮುಂದಿಟ್ಟಿದ್ದ ಕಾರುಗಳಿಗೆ ಬೆಂಕಿ ಹಚ್ಚಿ ನಾಶ ಮಾಡಿದ ಕುಕೃತ್ಯಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಶಾಸಕರ ನಿವಾಸಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಕೊಟ್ಟ ಖಾತೆಯನ್ನು ನಿಭಾಯಿಸಲು ಸಮರ್ಥನಿದ್ದೇನೆ; ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವುದೇ ಮೊದಲ ಆದ್ಯತೆ: ಆರಗ ಜ್ಞಾನೇಂದ್ರ
ಇದೇ ಮೊದಲ ಬಾರಿಗೆ ಸಚಿವರಾಗಿರುವ ಆರಗ ಜ್ಞಾನೇಂದ್ರ ಅವರಿಗೆ ಯಾವುದೇ ನಿರೀಕ್ಷೆಗಳಿರಲಿಲ್ಲವಂತೆ ಹಾಗೂ ಕೊಟ್ಟ ಖಾತೆಯನ್ನು ಸಮರ್ಥವಾಗಿ ನಿಭಾಯಿಸುವ ಆತ್ಮವಿಶ್ವಾಸವಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

