Araga jnanendra

ಕಲುಷಿತ ನೀರು ಸೇವನೆ ಪ್ರಕರಣ: ಮೃತರ ಸಂಖ್ಯೆ 3ಕ್ಕೆ ಏರಿಕೆ, 66 ಮಂದಿ ಅಸ್ವಸ್ಥ, ಸರ್ಕಾರದಿಂದ ಪರಿಹಾರ ಭರವಸೆ
ಯಾದಗಿರಿಯ ಗುರುಮಠಕಲ್ ತಾಲ್ಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದ ನರಸಮ್ಮ ಯಲ್ಲಪ್ಪ (75) ಎಂಬುವರು ಮೃತರಾಗಿದ್ದು, ಆ ಮೂಲಕ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ವಿಧಾನ ಸೌಧ, ವಿಕಾಸ ಸೌಧ ಸುರಕ್ಷತೆಗೆ ವಿಶೇಷ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ
ರಾಜ್ಯದ ಶಕ್ತಿಕೇಂದ್ರ ಕಟ್ಟಡಗಳಾದ ವಿಧಾನ ಸೌಧ ಹಾಗೂ ವಿಕಾಸ ಸೌಧಕ್ಕೆ ಆಗಮಿಸುವವರ ಬಗ್ಗೆ ಇಪ್ಪತ್ನಾಲ್ಕು ಗಂಟೆಗಳ ಕಣ್ಗಾವಲು ಇದ್ದು, ಭದ್ರತೆ ಬಗ್ಗೆ ಯಾವುದೇ ರೀತಿಯ ರಾಜಿಯಿಲ್ಲ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ವಿಧಾನ ಪರಿಷತ್ ನಲ್ಲಿ ತಿಳಿಸಿದರು.

ಉಗ್ರ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದ ಆರೀಫ್ ಬಂಧನ: ಗೃಹ ಸಚಿವ ಅರಗ ಜ್ಞಾನೇಂದ್ರ
ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದ ವ್ಯಕ್ತಿಯನ್ನು ರಾಜ್ಯ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸಿಡಿ ಪ್ರಕರಣ ಸಿಬಿಐಗೆ ವಹಿಸುವ ಕುರಿತು ಸಿಎಂ ಜೊತೆ ಚರ್ಚಿಸಿ ತೀರ್ಮಾನ: ಗೃಹ ಸಚಿವ ಆರಗ ಜ್ಞಾನೇಂದ್ರ
ಸಿಡಿ ಪ್ರಕರಣ ಸಿಬಿಐಗೆ ವಹಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಹೇಳಿದ್ದಾರೆ.

ನಿತಿನ್ ಗಡ್ಕರಿ ಕಚೇರಿಗೆ ಬೆದರಿಕೆ ಕರೆ ಪ್ರಕರಣ: ಹಿಂಡಲಗಾ ಜೈಲಿನ ಕೈದಿ ವಿಚಾರಣೆ- ಆರಗ ಜ್ಞಾನೇಂದ್ರ
ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಬೆಳಗಾವಿ ಹಿಂಡಲಗಾ ಜೈಲಿನ ಕೈದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ
ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾಲಾಧಾರಿಯಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ಸ್ವಾಮಿ ದರ್ಶನ ಪಡೆದುಕೊಂಡಿದ್ದಾರೆ.

'ಸ್ವಚ್ಚ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು, ಸ್ಯಾಂಟ್ರೊ ರವಿಯಂಥವರಿಂದ ಆಮಿಷಕ್ಕೊಳಗಾಗುವ ಪ್ರಸಂಗ ಬಂದರೆ ಸಾವು ಬಯಸುತ್ತೇನೆ'
ಸ್ವಚ್ಚ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು, ಸ್ಯಾಂಟ್ರೊ ರವಿಯಂಥವರಿಂದ ಆಮಿಷಕ್ಕೊಳಗಾಗುವಂತ ಪ್ರಸಂಗ ಬಂದರೆ, ಸಾವನ್ನು ಬಯಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸ್ಯಾಂಟ್ರೋ ರವಿ ಕೇಸ್ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಸ್ಯಾಂಟ್ರೋ ರವಿ ಪ್ರಕರಣದ ತನಿಖಾ ಜವಾಬ್ಜಾರಿಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸೋಮವಾರ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

'ಸ್ಯಾಂಟ್ರೋ' ರವಿ ಪ್ರಕರಣ: ಗೃಹ ಸಚಿವ ಆರಗ ರಾಜೀನಾಮೆಗೆ ಕಿಮ್ಮನೆ ರತ್ನಾಕರ್ ಆಗ್ರಹ
ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಸರಣಿ ಆರೋಪಗಳನ್ನು ಮಾಡಿರುವ ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಅವರು, ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

