Araga jnanendra

ಅಡಿಗಾಸ್ ಯಾತ್ರಾ ಕೈಪಿಡಿ ಬಿಡುಗಡೆ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ
ಅನುಭವಿ ಸೇವಾ ಪೂರೈಕೆದಾರ ಎಂದು ಪ್ರವಾಸೋದ್ಯಮ ಸಚಿವಾಲಯ ಮತ್ತು ಭಾರತ ಸರ್ಕಾರದಿಂದ ಗುರುತಿಸಲ್ಪಟ್ಟ ಅಡಿಗಾಸ್ ಯಾತ್ರಾ ತನ್ನ 2023 ರ ಕೈಪಿಡಿಯನ್ನು ಗುರುವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದೆ.

ಅಡಿಕೆ ಬೆಳೆಗಾರರ "ಅಡಕೆ ಕೊನೆ" ತೆಗೆಯುವ ಸಮಸ್ಯೆಗೆ ಕಾರ್ಬನ್ ಫೈಬರ್ ದೋಟಿ ಪರಿಹಾರ: ಗೃಹ ಸಚಿವ ಆರಗ ಜ್ಞಾನೇಂದ್ರ
ಅಡಿಕೆ ಬೆಳೆಗಾರರು ಎದುರಿಸುತ್ತಿರುವ, ಅಡಕೆ ಕೊನೆ ತೆಗೆಯುವ ಸಮಸ್ಯೆಗೆ ಕಾರ್ಬನ್ ಫೈಬರ್ ದೋಟಿ ವರವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

‘ಸಲಾಂ ಆರತಿ’ ಹೆಸರು ಬದಲಿಸುವ ನಿರ್ಧಾರ ಸರಿಯಾಗಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಯಾವುದೋ ಗುಲಾಮಿ ಪರಿಸ್ಥಿತಿಯಲ್ಲಿ ಸಲಾಂ ಆರತಿ ಪದ್ಧತಿ ಚಾಲ್ತಿಗೆ ಬಂದಿತ್ತು. ಈಗ ಅಂತಹ ಪದ್ಧತಿ ಬದಲಾಗಬೇಕು. ಕನಿಷ್ಠ ನಮ್ಮ ದೇವಾಲಯಗಳಲ್ಲಿ ಸಾಂಸ್ಕೃತಿಕ ನೆಲೆಗಟ್ಟು ಗಟ್ಟಿಗೊಳಿಸದಿದ್ದಲ್ಲಿ ಮತ್ತೆ ಎಲ್ಲಿ ಆಗೋದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದ್ದಾರೆ.

ಕಾನೂನು ಉಲ್ಲಂಘನೆ ಮಾಡಿದರೆ ಮಹಾರಾಷ್ಟ್ರ ಸಚಿವರ ಮೇಲೂ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ
ಮಹಾರಾಷ್ಟ್ರ ರಾಜ್ಯ ಸಚಿವರು ಬೆಳಗಾವಿಗೆ ಭೇಟಿ ನೀಡಿ ಕಾನೂನು ಉಲ್ಲಂಘನೆ ಮಾಡಿದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ಸ್ಫೋಟ ಪ್ರಕರಣ: ಘಟನಾ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ, ಪರಿಶೀಲನೆ
ಮಂಗಳೂರಿನ ಗರೋಡಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣ: ಭಯೋತ್ಪಾದಕ ಕೃತ್ಯ ಶಂಕೆ ವ್ಯಕ್ತಿವಾಗಿದ್ದು, ತನಿಖೆ ತೀವ್ರಗೊಳಿಸಲಾಗಿದೆ- ಗೃಹ ಸಚಿವ
ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣದಲ್ಲಿ ಉಗ್ರರ ಕೃತ್ಯ ಶಂಕೆಗಳು ವ್ಯಕ್ತವಾಗಿದ್ದು, ತನಿಖೆ ತೀವ್ರಗೊಳಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾನುವಾರ ಹೇಳಿದ್ದಾರೆ.

ರಾಜ್ಯ ಪೊಲೀಸರ ದಕ್ಷತೆ ಕೊಂಡಾಡಿದ ಗೃಹ ಸಚಿವ ಆರಗ ಜ್ಞಾನೇದ್ರ
ಕರ್ನಾಟಕ ಪೊಲೀಸರ ದಕ್ಷತೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಕೊಂಡಾಡಿದ್ದಾರೆ.

ಪ್ರತಿ ಜಿಲ್ಲೆಗೆ ಎಸ್‌ಡಿಆರ್‌ಎಫ್ ಪಡೆ ನಿಯೋಜನೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಜನರನ್ನು ರಕ್ಷಿಸಲು ರಾಜ್ಯದ ಪ್ರತಿ 3 ಜಿಲ್ಲೆಗೆ ಒಂದು ಎಸ್‌ಡಿಆರ್‌ಎಫ್ ಪಡೆಯನ್ನು ನಿಯೋಜನೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ರೇಣುಕಾಚಾರ್ಯ ಸಹೋದರನ ಪುತ್ರ ನಿಗೂಢ ಸಾವು ಪ್ರಕರಣ: ಎಲ್ಲಾ ಆಯಾಮಗಳಿಂದ ತನಿಖೆ- ಆರಗ ಜ್ಞಾನೇಂದ್ರ
ರೇಣುಕಾಚಾರ್ಯರ ಸಹೋದರನ ಪುತ್ರನ ನಿಗೂಢ ಸಾವು ಪ್ರಕರಣ ಸಂಬಂಧ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ.

