Araga jnanendra

ವೀಸಾ ಅವಧಿ ಮುಗಿದರೂ ನೆಲೆಸಿರುವ ವಿದೇಶಿ ವಲಸಿಗರು, ದೇಶವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಅಪಾಯ ಹೆಚ್ಚು: ಆರಗ ಜ್ಞಾನೇಂದ್ರ
ಅಕ್ರಮ ವಿದೇಶಿ ವಲಸಿಗರನ್ನು ಹಿಡಿದಿಡುವ ದಿಗ್ಬಂಧನ ಕೇಂದ್ರದ ಸಾಮರ್ಥ್ಯವನ್ನು ಇಮ್ಮಡಿಗೊಳಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಉನ್ನತ ಮಟ್ಟದ ಜಂಟಿ ಸಭೆ ನಡೆಸಿದರು.

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ನುಗ್ಗಲು ಎಬಿವಿಪಿ ಕಾರ್ಯಕರ್ತರ ಯತ್ನ; ಪೊಲೀಸರ ಲಾಠಿಪ್ರಹಾರ
ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಹೈಡ್ರಾಮಾ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಯಮಹಲ್ ನಲ್ಲಿರುವ ನಿವಾಸಕ್ಕೆ ಎಬಿವಿಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನುಗ್ಗಲು ಯತ್ನಿಸುವಾಗ ಪೊಲೀಸರು ಲಾಠಿಚಾರ್ಜ್ ಮಾಡಿ ಹರಸಾಹಸಪಟ್ಟು ತಡೆದ ಘಟನೆ ನಡೆದಿದೆ.

ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ: ಗೃಹ ಸಚಿವ ಆರಗ ಜ್ಞಾನೇಂದ್ರ, ಎಸಿಪಿ ಸಂದೀಪ್ ಪಾಟೀಲ್ ಪ್ರತಿಕ್ರಿಯೆ ಏನು?
ರಾಜಧಾನಿಯ ಜಯಮಹಲ್ ನಲ್ಲಿರುವ ತಮ್ಮ ನಿವಾಸದ ಬಳಿ ಕೆಲವು ಎಬಿವಿಪಿ ಕಾರ್ಯಕರ್ತರು ಬಂದು ಪ್ರತಿಭಟನೆ ಮಾಡಿರುವ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

“ಕೈದಿಗಳಿಗೆ 525 ರೂಪಾಯಿ ಕೂಲಿ”: ಸುಳ್ ಸುದ್ದಿಗೆ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ
ಜೈಲಿನಲ್ಲಿರುವ ಖೈದಿಗಳಿಗೆ ದಿನಗೂಲಿ ಏರಿಕೆ ಮಾಡಿದ್ದಾರೆಂಬ ವಿಷಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಮನಬಂದಂತೆ ವ್ಯಂಗ್ಯ ಚಿತ್ರಣ , ಮೀಮ್ ಮಾಡುವುದು, ಬರಹಗಳನ್ನು ಹಾಕಿದ್ದಾರೆ.

ಸನ್ನಡತೆ ಆಧಾರದ ಮೇಲೆ 84 ಕೈದಿಗಳ ಬಿಡುಗಡೆ: ಗೃಹ ಸಚಿವ ಆರಗ ಜ್ಞಾನೇಂದ್ರ
75 ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಸನ್ನಡತೆ ಆಧಾರದಲ್ಲಿ 84 ಕೈದಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ತಿಳಿಸಿದ್ದಾರೆ.

ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಢೀರ್ ಭೇಟಿ
ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರು ಇಂದು ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಿಎಸ್ಐ ನೇಮಕಾತಿ ಹಗರಣ: ಎಡಿಜಿಪಿ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಬಂಧನ
ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಬಂಧನ ಆಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಹೇಳಿದ್ದಾರೆ.

ಪಿಎಸ್ ಐ ನೇಮಕಾತಿ ಹಗರಣ: ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರ ಹೊರಗೆ ಬೀಳುತ್ತಿವೆ; ಸಿದ್ದರಾಮಯ್ಯ, ರಾಹುಲ್ ವಾಗ್ದಾಳಿ
ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ರಾಜ್ಯದ ಆಯ್ದ ಸ್ಥಳಗಳಲ್ಲಿ 24 ಗಂಟೆ ಹೋಟೆಲ್, ರೆಸ್ಟೋರೆಂಟ್ ತೆರೆಯಲು ಸರ್ಕಾರ ಅನುಮತಿ
ಹೊಟೇಲ್ ಮತ್ತು ರೆಸ್ಟೊರೆಂಟ್ಸ್ ಅಸೋಸಿಯೇಷನ್ ಇಟ್ಟಿದ್ದ ಪ್ರಸ್ತಾವನೆಯನ್ನು ಬುಧವಾರ ರಾಜ್ಯ ಸರ್ಕಾರ ಅಂಗೀಕರಿಸಿದ್ದು, ಇನ್ನು ಮುಂದೆ ರಾಜ್ಯದಾದ್ಯಂತ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಆಯ್ದ ಸ್ಥಳಗಳಲ್ಲಿ 24x7 ತೆರೆಯಬಹುದಾಗಿದೆ.

