ರಾಜ್ಯಮಂಡ್ಯದಲ್ಲಿ ARAI ಕೇಂದ್ರ, 500 ಎಕರೆ ಪ್ರದೇಶದಲ್ಲಿ 'ಇಂಡಸ್ಟ್ರಿಯಲ್ ಹಬ್' ಎಂ.ಬಿ ಪಾಟೀಲ್ ಜೊತೆಗೆ ಹೆಚ್.ಡಿ ಕುಮಾರಸ್ವಾಮಿ ಸಮಾಲೋಚನೆ!
ವಿಧಾನಸೌಧದಲ್ಲಿರುವ ಸಚಿವ ಎಂ.ಬಿ. ಪಾಟೀಲ್ ಅವರ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಕೈಗಾರಿಕೆಗಳ ಸ್ಥಾಪನೆ ಹಾಗೂ ರಾಜ್ಯದಲ್ಲಿ ಉದ್ಯಮಗಳನ್ನು ಉತ್ತೇಜಿಸಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕುಮಾರಸ್ವಾಮಿಯವರು ವಿಸ್ತೃತವಾಗಿ ಚರ್ಚೆ ನಡೆಸಿದರು.