ರಾಜ್ಯARAI ಕೇಂದ್ರಕ್ಕೆ ಮಂಡ್ಯ ಜಿಲ್ಲೆಯಲ್ಲಿ ಭೂಮಿ ಲಭ್ಯ: HDKಗೆ ಎಂ.ಬಿ ಪಾಟೀಲ್ ಪತ್ರ!
ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿಯ ಮುದ್ದನಘಟ್ಟ ಮತ್ತು ಹೆಗ್ಗಡಿತಿಹಳ್ಳಿ ವ್ಯಾಪ್ತಿಯಲ್ಲಿ 105 ಎಕರೆ ಸರಕಾರಿ ಭೂಮಿ ಲಭ್ಯವಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿಗಳು ತಿಳಿಸಿರುವುದಾಗಿ ಎಂಬಿ ಪಾಟೀಲ್ ಮಾಹಿತಿ ನೀಡಿದ್ದಾರೆ.