ರಾಜಕೀಯ'ತಂದೆ ಸ್ಥಾನದಲ್ಲಿರುವ ದೇವೇಗೌಡರಿಗೆ ವಿಷ ಹಾಕುವ ಕೆಲಸ ಮಾಡಿದ್ದೀ ಶಿವಲಿಂಗು! ನಿನಗೆ ಆ ಶಾಪ ತಟ್ಟಲಿದೆ'
‘ತಂದೆ ಸ್ಥಾನದಲ್ಲಿರುವ ದೇವೇಗೌಡರಿಗೆ ಈ ವಯಸ್ಸಿನಲ್ಲಿ ವಿಷ ಹಾಕುವ ಕೆಲಸ ಮಾಡಿದ್ದೀ ಶಿವಲಿಂಗು, ನಿನಗೆ ಆ ಶಾಪ ತಟ್ಟಲಿದೆ’ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.