ದೇಶದೆಹಲಿಯಲ್ಲಿ ಕೈಮೀರಿ ಹೋಗುತ್ತಿದೆ ಕೊರೋನಾ ಸೋಂಕು: ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಕೊರತೆ; ಸಿಎಂ ಕೇಜ್ರಿವಾಲ್ ಆತಂಕ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ನಿಯಂತ್ರಣ ಮೀರಿ ಹರಡುತ್ತಿದೆ. ಈ ಸಂಬಂಧ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಆಸ್ಪತ್ರೆಗಳಲ್ಲಿ ಬೆಡ್ ಗಳು ಮತ್ತು ಆಕ್ಸಿಜನ್ ಪೂರೈಕೆ ಕೊರತೆ ತೀವ್ರವಾಗಿದೆ ಎಂದಿದ್ದಾರೆ.