Aravind Kejriwal

ರಾಮ ಮಂದಿರ ದೇಣಿಗೆ ವಂಚನೆ ಪ್ರಕರಣ: ಮಾಸ್ಟರ್ ಮೈಂಡ್ ಗಳ ವಿರುದ್ಧ ಕ್ರಮ ಇಲ್ಲ; ಸಣ್ಣ-ಸಣ್ಣ ವ್ಯಕ್ತಿಗಳ ಬಂಧನ- ಅರವಿಂದ್ ಕೇಜ್ರಿವಾಲ್
200 ಕೋಟಿ ರೂ. "ಕಳ್ಳತನ"ದ ಆರೋಪಗಳ ಹೊರತಾಗಿಯೂ, ಇಲ್ಲಿಯವರೆಗೆ ಕೇವಲ 80 ಲಕ್ಷ ರೂ.ಗಳನ್ನು ಮಾತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಕೇಜ್ರಿವಾಲ್ ಹೇಳಿದರು.

ಆಟೋ ಚಾಲಕರಿಗೆ 10 ಲಕ್ಷ ರೂ ವಿಮೆ, ಹೆಣ್ಣುಮಕ್ಕಳ ಮದುವೆಗೆ 1 ಲಕ್ಷ ರೂ ನೆರವು: ಕೇಜ್ರಿವಾಲ್ ಘೋಷಣೆ
ಕೊಂಡ್ಲಿ ಕ್ಷೇತ್ರದಲ್ಲಿ ಆಟೋ ಚಾಲಕನೋರ್ವನ ಕುಟುಂಬ ಸದಸ್ಯರೊಟ್ಟಿಗೆ ಊಟ ಮಾಡಿರುವ ಕೇಜ್ರಿವಾಲ್, ಆಟೋ ಚಾಲಕ ಸಮುದಾಯಕ್ಕೆ ನೆರವಾಗುವ ಹಲವು ಘೋಷಣೆಗಳನ್ನು ಮಾಡಿದ್ದಾರೆ.

ಪ್ರಾಮಾಣಿಕತೆಯೇ ನನ್ನ ಆಸ್ತಿ, ಲೋಕಸಭೆ ಚುನಾವಣೆಗೆ ನಾನು ಪ್ರಚಾರ ನಡೆಸದಂತೆ ಮಾಡುವುದು ಬಿಜೆಪಿ ಗುರಿ: ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆದು ಅವರನ್ನು ಬಂಧಿಸುವ ಸಾಧ್ಯತೆ ವರದಿ ದಟ್ಟವಾಗಿದ್ದು, ಈ ಮಧ್ಯೆ ಸುದ್ದಿಗೋಷ್ಠಿ ನಡೆಸಿ ದೆಹಲಿ ಸಿಎಂ ಮತ್ತು ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಧಾನಿ ಡಿಗ್ರಿ ಬಗ್ಗೆ ಕೇಜ್ರಿವಾಲ್ ಅರ್ಜಿ ವಿಚಾರಣೆ ನಡೆಸಲಿರುವ ಕೋರ್ಟ್
ಪ್ರಧಾನಿ ಮೋದಿ ಅವರ ಡಿಗ್ರಿ ಬಗ್ಗೆ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಗುಜರಾತ್ ಹೈಕೋರ್ಟ್ ವಿಚಾರಣೆ ನಡೆಸಲಿದೆ.

ನನ್ನನ್ನು ಬಂಧಿಸಲು ಸಿಬಿಐಗೆ ಬಿಜೆಪಿ ಸೂಚನೆ ನೀಡಿದೆ, ಇಂದು ವಿಚಾರಣೆಗೆ ಹಾಜರಾಗಿ ಪ್ರಾಮಾಣಿಕವಾಗಿ ಉತ್ತರ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್
ತಮ್ಮನ್ನು ಬಂಧಿಸುವಂತೆ ತನಿಖಾ ಸಂಸ್ಥೆಗೆ ಬಿಜೆಪಿ ಆದೇಶ ನೀಡಿರಬಹುದು, ತಾವು ಬಹಳ ಶಕ್ತಿಶಾಲಿಯಾಗಿದ್ದು ಯಾರನ್ನು ಬೇಕಾದರೂ ಜೈಲಿಗೆ ಕಳುಹಿಸಬಹುದು ಎಂದು ಹೇಳಿರಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

ದೆಹಲಿ ಸಿಎಂ ಕೇಜ್ರಿವಾಲ್'ಗೆ ಶುರುವಾಯ್ತು ರಾಜಕೀಯ ಜಾಹೀರಾತು ಸಂಕಷ್ಟ: 10 ದಿನದಲ್ಲಿ ರೂ.164 ಕೋಟಿ ಹಿಂತಿರುಗಿಸುವಂತೆ ನೋಟಿಸ್ ಜಾರಿ!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ಸಂಕಷ್ಟ ಎದುರಾಗಿದೆ. ಸರ್ಕಾರಿ ಜಾಹೀರಾತುಗಳ ಹೆಸರಲ್ಲಿ ರಾಜಕೀಯ ಜಾಹೀರಾತುಗಳನ್ನು ಪ್ರಕಟಿಸಿದ ಆರೋಪದ ಕೇಳಿ ಬಂದ ಹಿನ್ನೆಲೆಯಲ್ಲಿ 10 ದಿನಗಳೊಳಗಾಗಿ ರೂ.163.62 ಕೋಟಿ ಹಿಂತಿರುಗಿಸುವಂತೆ ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.

ಇನ್ನು ಹತ್ತು ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮುವ ಶಕ್ತಿ ಆಪ್ ಗೆ ಮಾತ್ರ ಇದೆ, ಗುಜರಾತ್ ನಲ್ಲಿ 2027ರಲ್ಲಿ ಆಪ್ ಅಧಿಕಾರಕ್ಕೆ ಬರುತ್ತದೆ: ಅರವಿಂದ್ ಕೇಜ್ರಿವಾಲ್
ಆಮ್ ಆದ್ಮಿ ಪಕ್ಷ 2027ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸರ್ಕಾರ ರಚಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು, ಎಫ್ಐಆರ್ ದಾಖಲಿಸಿ ಚುನಾವಣಾ ಆಯೋಗಕ್ಕೂ ದೂರು ನೀಡುತ್ತೇವೆ: ಮನೀಶ್ ಸಿಸೋಡಿಯಾ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಭಾರತೀಯ ಜನತಾ ಪಕ್ಷ ಸಂಚು ನಡೆಸುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಚು ರೂಪಿಸುವಲ್ಲಿ ದೆಹಲಿ ಬಿಜೆಪಿ ನಾಯಕ ಮನೋಜ್ ತಿವಾರಿ ಭಾಗಿಯಾಗಿದ್ದಾರೆ ಎಂದಿದ್ದಾರೆ.

ದೆಹಲಿಯಲ್ಲಿ ದಟ್ಟ ವಾಯುಮಾಲಿನ್ಯ, ಪ್ರಾಥಮಿಕ ಶಾಲೆಗಳಿಗೆ ಅನಿರ್ದಿಷ್ಟಾವಧಿ ರಜೆ, ಕೇಂದ್ರ ತುರ್ತು ಕ್ರಮ ಕೈಗೊಳ್ಳಬೇಕು: ಸಿಎಂ ಅರವಿಂದ್ ಕೇಜ್ರಿವಾಲ್
ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಅಪಾಯದ ಮಟ್ಟ ಮೀರಿದೆ. ಜನರು ಮನೆಯಿಂದ ಹೊರಗೆ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

