Aravind Kejriwal

ಕೋವಿಡ್-19 ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಬೆಡ್ ಗಳ ಸಂಖ್ಯೆಯನ್ನು ಹೆಚ್ಚಿಸಿ: ಕೇಂದ್ರಕ್ಕೆ ದೆಹಲಿ ಸರ್ಕಾರ ಪತ್ರ
ದೇಶದ ರಾಜಧಾನಿ ದೆಹಲಿಯಲ್ಲಿ ಕೋವಿಡ್-19 ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರಾಮರ್ಶೆ ಸಭೆ ನಡೆಸಿದರು.

ಭಾರತ್ ಬಂದ್: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಗೃಹ ಬಂಧನ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಂದ್ರ ಸರ್ಕಾರ ಗೃಹ ಬಂಧನದಲ್ಲಿರಿಸಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ದೆಹಲಿಯಲ್ಲಿ ಮೂರನೇ ಹಂತದ ಕೊರೋನಾ ಅಲೆಗೆ ಮಾಲಿನ್ಯ ಕೂಡ ಪ್ರಮುಖ ಕಾರಣ: ಪ್ರಧಾನಿಗೆ ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೂರನೇ ಹಂತದ ಕೊರೋನಾ ಪಸರಿಸಲು ಹಲವು ಕಾರಣಗಳಲ್ಲಿ ಮಾಲಿನ್ಯವೂ ಕೂಡ ಒಂದು ಪ್ರಮುಖ ಕಾರಣ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಭಾರೀ ಮಳೆ-ಪ್ರವಾಹದಿಂದ ತತ್ತರಿಸಿರುವ ತೆಲಂಗಾಣಕ್ಕೆ 15 ಕೋಟಿ ರು. ನೆರವು: ಅರವಿಂದ್ ಕೇಜ್ರಿವಾಲ್
ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ತೆಲಂಗಾಣ ಜನ ಜೀವನ ಈಗಾಗಲೇ ಕೊರೋನಾದಿಂದಾಗಿ ಆರ್ಥಿಕವಾಗಿ ತತ್ತರಿಸಿರುವ ತೆಲಂಗಾಣಕ್ಕೆ ಈ ನೆರೆ ಸ್ಥಿತಿ ಗಾಯದ ಮೇಲೆ ಬರೆ ಎಳೆದಂತಾಗಿದೆ.

ದೆಹಲಿಯಲ್ಲಿ ಕೊರೋನಾದಿಂದ ಗುಣಮುಖ ಹೊಂದುತ್ತಿರುವವರ ಸಂಖ್ಯೆ ಶೇ.90ಕ್ಕಿಂತ ಅಧಿಕ, ಪರೀಕ್ಷೆ ಹೆಚ್ಚಳ
ರಾಜಧಾನಿ ದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು ಗುಣಮುಖ ಹೊಂದುತ್ತಿರುವವರ ಸಂಖ್ಯೆ ಕೂಡ ಶೇಕಡಾ 90ಕ್ಕಿಂತ ಹೆಚ್ಚಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ದೆಹಲಿಯಲ್ಲಿ 'ಪ್ಲಾಸ್ಮಾ ಬ್ಯಾಂಕ್' ಸ್ಥಾಪನೆ: ಸಿಎಂ ಅರವಿಂದ್ ಕೇಜ್ರಿವಾಲ್
ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ದೆಹಲಿ ಸರ್ಕಾರ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸಲು ಮುಂದಾಗಿದೆ. ದೆಹಲಿಯ ಲಿವರ್ ಅಂಡ್ ಬಿಲಿಯರಿ ಸೈನ್ಸ್ ಸಂಸ್ಥೆಯಲ್ಲಿ ಪ್ಲಾಸ್ಮಾ ಬ್ಯಾಂಕ್ ಅಸ್ತಿತ್ವಕ್ಕೆ ಬರಲಿದೆ, ಪ್ಲಾಸ್ಮಾದ ಅಗತ್ಯವಿರುವವರು ವೈದ್ಯರಿಂದ ಶಿಫಾರಸು ಪಡೆದಿರಬೇಕು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿ ಲೆ.ಗವರ್ನರ್ ಕಚೇರಿಯ 13 ಸಿಬ್ಬಂದಿಗೆ ಕೊರೋನಾ: ಆಸ್ಪತ್ರೆಗಳಲ್ಲಿ ಬೆಡ್ ಸೌಲಭ್ಯದ ಮಾಹಿತಿ ನೀಡುವ ಆಪ್ ಬಿಡುಗಡೆ
ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಿಸುತ್ತಿದೆ. ಅದು ಅಧಿಕಾರ ಶಕ್ತಿ ಕೇಂದ್ರವನ್ನೂ ಬಿಟ್ಟಿಲ್ಲ. ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ಕಚೇರಿಯ 13 ಮಂದಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ಮೂಲಗಳು ತಿಳಿಸಿವೆ.

'ಸಿಕ್ಕಿಂ ಪ್ರತ್ಯೇಕ ರಾಷ್ಟ್ರ' ಜಾಹೀರಾತು, ಹಿಂತೆಗೆದುಕೊಂಡು ಅಧಿಕಾರಿ ಅಮಾನತುಗೊಳಿಸಿದ ಕೇಜ್ರಿವಾಲ್!
ಸಿಕ್ಕಿಂ ಭಾರತದ ಭಾಗವಲ್ಲ ಎಂದು ಪತ್ರಿಕೆಯಲ್ಲಿ ಪ್ರಕಟವಾದ ಜಾಹೀರಾತು ವಿವಾದ ಸೃಷ್ಟಿಯಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅದಕ್ಕೆ ಸ್ಪಷ್ಟನೆ ನೀಡಿ ನಾಗರಿಕ ರಕ್ಷಣೆ ಇಲಾಖೆ ಮಹಾ ನಿರ್ದೇಶಕರನ್ನು ಅಮಾನತು ಮಾಡಿದ ಘಟನೆ ನಡೆದಿದೆ.

ಕೋವಿಡ್-19: ದೆಹಲಿ ಸರ್ಕಾರದಿಂದ ಕ್ವಾರಂಟೈನ್ ನಲ್ಲಿರುವವರ ಮೊಬೈಲ್ ಟ್ರ್ಯಾಕಿಂಗ್
ದೆಹಲಿಯಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಕ್ವಾರಂಟೈನ್ ನಲ್ಲಿರುವವರ ಮೊಬೈಲ್ ಅನ್ನು ಟ್ರ್ಯಾಕ್ ಮಾಡಲು ಮುಂದಾಗಿದೆ.

