Aravind Limbavali

ಮತಗಳ್ಳತನ ಆರೋಪ: ರಾಹುಲ್ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ; ದಾಖಲೆ ಸಹಿತ ಅರವಿಂದ್ ಲಿಂಬಾವಳಿ ಉತ್ತರ
ಮಹದೇವಪುರ ಕ್ಷೇತ್ರದಲ್ಲಿ ಬಿಜೆಪಿ ಗ್ರಾಫ್ ಮೇಲೆ ಹೋಗುತ್ತೆ. ರಾಹುಲ್ ಗಾಂಧಿಗೆ ಏಕೆ ಅಸಮಾಧಾನ ಆಗಿದೆ ಗೊತ್ತಿಲ್ಲ. 2019ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗೆ ಲೀಡ್ ಸಿಕ್ಕಿತ್ತು. ಏಳೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವೇ ಮುಂದಿತ್ತು.

ಪಕ್ಷ ತೊರೆದು ಜೆಡಿಎಸ್ ಬಾಗಿಲು ಬಡಿದಿದ್ದ ಯಡಿಯೂರಪ್ಪ ಮತ್ತೇಕೆ ಬಿಜೆಪಿಗೆ ಮರಳಿದರು? ಲಿಂಬಾವಳಿ ಅಸಮಾಧಾನ
ಜೆಡಿಎಸ್–ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಬಿ.ಎಸ್. ಯಡಿಯೂರಪ್ಪ ಉಪಮುಖ್ಯಮಂತ್ರಿಯಾಗಲು, ಮುಖ್ಯಮಂತ್ರಿ ಹುದ್ದೆಗೆ ಏರಲು ಜಿ.ಎಂ. ಸಿದ್ದೇಶ್ವರ ಪರಿಶ್ರಮವಿದೆ.

ಉದ್ಯಮಿ ಆತ್ಮಹತ್ಯೆ ಪ್ರಕರಣ: 4 ಆರೋಪಿಗಳಿಗೆ ನೋಟಿಸ್ ಜಾರಿ, ಪೊಲೀಸರಿಂದ ವೈದ್ಯರ ವಿಚಾರಣೆ
ಡೆತ್ ನೋಟ್ ನಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಆರು ಮಂದಿಯ ಹೆಸರನ್ನು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದ ಉದ್ಯಮಿ ಪ್ರದೀಪ್ ಎಸ್ ಅವರ ಪ್ರಕರಣದ ತನಿಖೆ ನಡೆಸುತ್ತಿರುವ ರಾಮನಗರ ಪೊಲೀಸರು, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ವೈದ್ಯರ ಹೇಳಿಕೆಯನ್ನು ಮಂಗಳವಾರ ದಾಖಲಿಸಿಕೊಂಡಿದ್ದಾರೆ.

ಪ್ರದೀಪ್ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ 6 ಮಂದಿ ವಿರುದ್ಧ ಎಫ್ಐಆರ್ ದಾಖಲು
ತಲೆಗೆ ಗುಂಡು ಹಾರಿಸಿಕೊಂಡು ಪ್ರದೀಪ್ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿ 6 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಕನ್ನಮಂಗಲದ ಪೂರ್ವ ಲಾಲ್ ಬಾಗ್ ಸಸ್ಯ ತೋಟ ಶೀಘ್ರದಲ್ಲೇ ಲೋಕಾರ್ಪಣೆ: ಸಚಿವ ಅರವಿಂದ ಲಿಂಬಾವಳಿ
ಮಹದೇವಪುರ ವಿಧಾನಸಭಾ ವ್ಯಾಪ್ತಿಯ ಕನ್ನಮಂಗಲದಲ್ಲಿ ನಿರ್ಮಾಣವಾಗುತ್ತಿರುವ ಪೂರ್ವ ಲಾಲ್ ಬಾಗ್, ಸಸ್ಯ ತೋಟವನ್ನು ಶೀಘ್ರದಲ್ಲೇ ಲೋಕಾರ್ಪಣೆ ಮಾಡಲಾಗುವುದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸೋಮವಾರ ಹೇಳಿದ್ದಾರೆ.

ಭಾರತದ ಕೆಟ್ಟ ಭಾಷೆ ಕನ್ನಡ: ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್ ನಿಂದ ಕ್ಷಮೆಯಾಚನೆ!
ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕನ್ನಡಿಗರು ತಿರುಗಿಬಿದ್ದಿದ್ದು ಕೊನೆಗೂ ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್ ಸಂಸ್ಥೆ ಕ್ಷಮೆಯಾಚಿಸಿದೆ.

ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ: ಅರವಿಂದ ಲಿಂಬಾವಳಿ; ಯಾವ ಭಾಷೆಯೂ ಕೆಟ್ಟದ್ದಲ್ಲ: ಹೆಚ್.ಡಿ. ಕುಮಾರಸ್ವಾಮಿ
ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಸಂಪುಟ ವಿಸ್ತರಣೆ ಕುರಿತು ಬಾಯಿಗೆ ಬಂದಂತೆ ಬಹಿರಂಗವಾಗಿ ಮಾತನಾಡಿದರೆ ಶಿಸ್ತುಕ್ರಮ: ಅರವಿಂದ ಲಿಂಬಾವಳಿ
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ಶಾಸಕರು ಅಥವಾ ಮುಖಂಡರು ಬಾಯಿಗೆ ಬಂದಂತೆ ಬಹಿರಂಗವಾಗಿ ಮಾತನಾಡುವುದನ್ನು ಪಕ್ಷ ಗಂಭೀರವಾಗಿ ಪರಿಗಣಿಸುತ್ತದೆ. ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದರು.

7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಗೆದ್ದರೆ ಮತ್ತೆ ಆಪರೇಷನ್ ಕಮಲ: ಅರವಿಂದ ಲಿಂಬಾವಳಿ ಸುಳಿವು
ವಿಧಾನಸಭಾ ಉಪಚುನಾವಣೆಯಲ್ಲಿ ಹದಿನೈದು ಕ್ಷೇತ್ರಗಳ ಪೈಕಿ ಹದಿನೈದೂ ಕ್ಷೇತ್ರಗಳನ್ನು ಗೆಲ್ಲುವ ಭರವಸೆಯಲ್ಲಿ ಬಿಜೆಪಿ ಇದೆ. ಆದರೆ 7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ಸರ್ಕಾರ ಪತನವಾಗಲಿದೆ.

