Aravind Reddy

ಉದ್ಯಮಿಗೆ ಬ್ಲಾಕ್ ಮೇಲ್: ನಟಿ ಕೃಷಿ ತಾಪಂಡಗೆ ನೋಟಿಸ್, ಸ್ನೇಹಿತನ ಬಂಧನ!
ಕೃಷಿ ತಾಪಂಡ ಈ ಹಿಂದೆ ದೂರು ನೀಡಿದ್ದ ಉದ್ಯಮಿ ಅರವಿಂದ್ ರೆಡ್ಡಿಗೆ ಇತ್ತೀಚೆಗೆ ಬೆದರಿಕೆ ಪತ್ರವೊಂದು ಬಂದಿತ್ತು. ಅನಾಮಿಕನೊಬ್ಬ ಅರವಿಂದ ರೆಡ್ಡಿ ಬಳಿ ಏಳು ಕೋಟಿಗೆ ಬೇಡಿಕೆ ಇಟ್ಟಿದ್ದಲ್ಲದೆ, ಬೆದರಿಕೆ ಸಹ ಹಾಕಲಾಗಿತ್ತು.

ಸ್ಯಾಂಡಲ್ ವುಡ್ ನಟಿಯೊಂದಿಗೆ ಉದ್ಯಮಿ ಅರವಿಂದ್ ರೆಡ್ಡಿ ನಂಟು: ಲಕ್ಷಾಂತರ ಮೌಲ್ಯದ ಗಿಫ್ಟ್ ನೀಡಿದ್ದರೇ?
ನಟಿಗೆ ಉದ್ಯಮಿ ಅರವಿಂದ್ ರೆಡ್ಡಿ ಕೇವಲ ಕಾರು ಮಾತ್ರವಲ್ಲದೆ ಲಕ್ಷಾಂತರ ಮೌಲ್ಯದ ದುಬಾರಿ ಉಡುಗೊರೆಗಳನ್ನು ನೀಡಿದ್ದಾರೆ ಎಂಬುದಕ್ಕೆ ಸಾಕ್ಷ್ಯಗಳು ಸಿಕ್ಕಿದ್ದು ಮಾಧ್ಯಮಗಳಲ್ಲಿ ಅದಕ್ಕೆ ಸಂಬಂಧಪಟ್ಟ ಫೋಟೋ-ವಿಡಿಯೊ ಬಿಡುಗಡೆಯಾಗಿದೆ.

