ರಾಜ್ಯ ಪುರಾತತ್ವ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಶೀಘ್ರದಲ್ಲೇ ಡಿಜಿಟಲ್ ಲೈಬ್ರರಿಯನ್ನು ಪ್ರಾರಂಭಿಸಲಿದ್ದು, ವರ್ಚುವಲ್ ಮೂಲಕ 530 ಪಾರಂಪರಿಕ ತಾಣಗಳನ್ನು ಪ್ರದರ್ಶಿಸಲಿದೆ.