Archaeological Survey of India

Gyanvapi Survey: ASI ನಿಂದ ಮಸೀದಿ ಸರ್ವೆ ವರದಿ ಸಲ್ಲಿಕೆ, ಹಿಂದೂಪರ ವಕೀಲರಿಂದ ತಕರಾರು
ಜ್ಞಾನವಾಪಿ ಮಸೀದಿ ಸಮೀಕ್ಷೆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ಭಾರತೀಯ ಪುರಾತತ್ವ ಇಲಾಖೆ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದೆ ಎಂದು ಹಿಂದೂಪರ ವಕೀಲರು ಆರೋಪಿಸಿದ್ದಾರೆ.

Gyanvapi Survey: ನ್ಯಾಯಾಲಯಕ್ಕೆ ಮಸೀದಿ ಸರ್ವೆ ವರದಿ ಸಲ್ಲಿಸಿದ ಪುರಾತತ್ವ ಇಲಾಖೆ
ವಾರಾಣಸಿಯ ವಿವಾದಿತ ಜ್ಞಾನವಾಪಿ ಮಸೀದಿ ಸಮೀಕ್ಷೆ (Gyanvapi Mosque Survey) ವರದಿಯನ್ನು ಉತ್ತರ ಪ್ರದೇಶದ ವಾರಾಣಸಿಯ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಸಲ್ಲಿಸಲಾಗಿದೆ.

'ಮಂದಿರವಾಗಲಿ ಅಥವಾ ಮಸೀದಿಯಾಗಲಿ, ದೇವರು ಒಬ್ಬನೇ': ಜ್ಞಾನವಾಪಿ ಸರ್ವೆಗೆ ಕೋರ್ಟ್ ಅನುಮತಿ ಕುರಿತು ಫಾರೂಕ್ ಅಬ್ದುಲ್ಲಾ!
ಮಂದಿರವಾದರೂ ಆಗಲಿ ಅಥವಾ ಮಸೀದಿಯಾದರೂ ಆಗಲಿ, ದೇವರು ಒಬ್ಬನೇ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

'ನ್ಯಾಯಕ್ಕಾಗಿ ಸಮೀಕ್ಷೆ ಅನಿವಾರ್ಯ': ಜ್ಞಾನವಾಪಿ ಮಸೀದಿ ಸರ್ವೇಗೆ ಹೈಕೋರ್ಟ್ ಅನುಮತಿ
ವಾರಾಣಸಿಯ ಜ್ಞಾನವಾಪಿ ಮಸೀದಿ(Gyanvapi Mosque)ಯಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ್ದು, 'ನ್ಯಾಯಕ್ಕಾಗಿ ಸಮೀಕ್ಷೆ ಅನಿವಾರ್ಯ' ಎಂದು ಹೇಳಿದೆ.

ಪ್ರಾಚೀನ ವಸ್ತುಗಳನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಹಸ್ತಾಂತರಿಸಿದ ಕಸ್ಟಮ್ಸ್ ಇಲಾಖೆ
ಬೆಂಗಳೂರು ಕಸ್ಟಮ್ಸ್ ಇಲಾಖೆಯು ವಶಪಡಿಸಿಕೊಂಡ ಮತ್ತು ಜಪ್ತಿ ಮಾಡಿದ ಕಲಾಕೃತಿಗಳನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ಗುರುವಾರ ಹಸ್ತಾಂತರಿಸಿದೆ.

ಕೋವಿಡ್-19 ಅನ್ ಲಾಕ್: ಪ್ರವಾಸಿಗರ ಭೇಟಿಗೆ ತಾಜ್ ಮಹಲ್ ಮುಕ್ತ, ಒಮ್ಮೆಗೆ 650 ಮಂದಿಗೆ ಮಾತ್ರ ಅವಕಾಶ
ಕೋವಿಡ್-19 ಲಾಕ್ ಡೌನ್ ಬಳಿಕ ಮೊದಲ ಬಾರಿಗೆ ವಿಶ್ವ ವಿಖ್ಯಾತ ತಾಜ್ ಮಹಲ್ ಪ್ರವೇಶಕ್ಕೆ ಪ್ರವಾಸಿಗರಿಗೆ ಅನುಮತಿ ನೀಡಲಾಗಿದ್ದು, ಆದರೆ ಷರತ್ತು ಅನ್ವಯಿಸಲಾಗಿದೆ.

ಪಾರಂಪರಿಕ ತಾಣಗಳು, ಸ್ಮಾರಕಗಳು ಜೂನ್ 16ರಿಂದ ಸಾರ್ವಜನಿಕರಿಗೆ ಮುಕ್ತ: ಎಎಸ್‌ಐ
ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್‌ಐ) ಅಡಿಯಲ್ಲಿರುವ ಎಲ್ಲಾಸಂರಕ್ಷಿತ ಸ್ಮಾರಕಗಳು / ಪ್ರವಾಸಿ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳನ್ನು ಜೂನ್ 16 ರಿಂದ ತೆರೆಯಲಾಗುವುದು ಎಂದು ಸರ್ವೇಕ್ಷಣಾ ಸಂಸ್ಥೆ ಪ್ರಕಟಿಸಿದೆ.

ವಿಯೆಟ್ನಾಂನಲ್ಲಿ 9ನೇ ಶತಮಾನದ ಬೃಹತ್ ಶಿವಲಿಂಗ ಪತ್ತೆ, ಭಾರತೀಯ ಪುರಾತತ್ವ ಇಲಾಖೆ ಕಾರ್ಯಕ್ಕೆ ಕೇಂದ್ರ ಸಚಿವ ಜೈ ಶಂಕರ್ ಶ್ಲಾಘನೆ
ವಿಯೆಟ್ನಾಂನಲ್ಲಿ 9ನೇ ಶತಮಾನದ ಬೃಹತ್ ಶಿವಲಿಂಗ ಪತ್ತೆಯಾಗಿದ್ದು, ಉತ್ಖನನ ಕಾರ್ಯ ನಡೆಸಿದ್ದ ಭಾರತೀಯ ಪುರಾತತ್ವ ಇಲಾಖೆ ಕಾರ್ಯಕ್ಕೆ ಕೇಂದ್ರ ಸಚಿವ ಜೈ ಶಂಕರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ದುಬಾರಿ ಆಯ್ತು 'ಪ್ರೇಮಸೌಧ' ತಾಜ್ ಮಹಲ್ ಪ್ರವೇಶ, ಟಿಕೆಟ್ ದರ 50 ರಿಂದ 250 ರೂ. ಗೆ ಏರಿಕೆ!
ನಿರೀಕ್ಷೆಯಂತೆಯೇ ಉತ್ತರ ಪ್ರದೇಶ ಸರ್ಕಾರ ವಿಶ್ವ ವಿಖ್ಯಾತ ತಾಜ್ ಮಹಲ್ ಪ್ರವೇಶ ದರವನ್ನು ಏರಿಕೆ ಮಾಡಿದ್ದು, ವಿದೇಶಿ ಪ್ರವಾಸಿಗರ ಪ್ರವೇಶ ಟಿಕೆಟ್ ದರದಲ್ಲೂ ಗಣನೀಯ ಏರಿಕೆ ಮಾಡಿದೆ.

