ರಾಜ್ಯನಮಗೂ ಪರಿಹಾರ ನೀಡಿ: ಹೈಕೋರ್ಟ್ ಮೆಟ್ಟಿಲೇರಿದ ಅರ್ಚಕರು
ರಾಜ್ಯದ ದೇಗುಲಗಳಲ್ಲಿ ಕಾರ್ಯ ನಿರ್ವಹಿಸುವ ಅರ್ಚಕರಿಗೆ ಪರಿಹಾರ ನೀಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿದ್ದರ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಕರ್ನಾಟಕ ಉಚ್ಛ ನ್ಯಾಯಾಲಯ ನೊಟೀಸ್ ಜಾರಿಗೊಳಿಸಿದೆ.