Archbishop

ಬೆಂಗಳೂರು: ಆರ್ಚ್ ಬಿಷಪ್ ಹಾಗೂ ಅವರ ಸಹಾಯಕನಿಂದ ಮಹಿಳೆಗೆ ಕಿರುಕುಳ, ದೂರು ದಾಖಲು
ಬೆಂಗಳುರು ಸೆಂಟ್ರಲ್ ಡಯೋಸಿಸ್ ನ ಆರ್ಚ್ ಬಿಷಪ್ ಹಾಗೂ ಅವರ ಸಹಚರನೊಬ್ಬ ತನಗೆ ಲೈಂಗಿಕ ಕಿರುಕುಳ ನಿಡಿದ್ದಾರೆಂದು ಮಹಿಳೆಯೊಬ್ಬರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಕ್ಕಳಿಗೆ ಲೈಂಗಿಕ ಕಿರುಕುಳ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದ ಆರ್ಚ್ ಬಿಷಪ್ ಗೆ 1 ವರ್ಷ ಜೈಲು
ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದ ಆರ್ಚ್ ಬಿಷಪ್ ಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿರುವ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ.

ಜಾತ್ಯಾತೀತತೆ ಅಪಾಯದಲ್ಲಿದೆ, ಭಾರತಕ್ಕಾಗಿ ಪ್ರಾರ್ಥಿಸೋಣ: ದೆಹಲಿ ಆರ್ಚ್ ಬಿಷಪ್
2019 ರ ಲೋಕಸಭಾ ಚುನಾವಣೆಗೆ ವೇದಿಕೆ ಸಜ್ಜುಗೊಳ್ಳುತ್ತಿದ್ದು, ರಾಜಕೀಯ ಪಕ್ಷಗಳ ಜೊತೆಗೆ ಕೆಲವು ಧಾರ್ಮಿಕ ಸಂಸ್ಥೆಗಳೂ ಸಹ ಚುನಾವಣೆಗೆ ಸಜ್ಜುಗೊಳ್ಳುತ್ತಿವೆ.

