Archery

ಸ್ವಿಸ್ ಆರ್ಚರಿ ವಿಶ್ವಕಪ್: ಕೋವಿಡ್-19 ಉಲ್ಬಣ ಹಿನ್ನಲೆ ಭಾರತೀಯ ಆಟಗಾರರಿಗೆ ವೀಸಾ ನಿರಾಕರಣೆ!
ಸ್ವಿಟ್ಜರ್ಲೆಂಡ್ ನಲ್ಲಿ ಆಯೋಜನೆಯಾಗಿರುವ ಆರ್ಚರಿ ವಿಶ್ವಕಪ್ ನಲ್ಲಿ ಭಾರತದ ಸ್ಪರ್ಧೆಯೇ ಇಲ್ಲದಂತಾಗಿದ್ದು, ಭಾರತದಲ್ಲಿ ಕೋವಿಡ್ ಸೋಂಕು ಉಲ್ಪಣವಾಗಿರುವ ಹಿನ್ನಲೆಯಲ್ಲಿ ಭಾರತೀಯ ಆಟಗಾರರಿಗೆ ವೀಸಾ ನಿರಾಕರಿಸಲಾಗಿದೆ.

ಅಪಘಾತದಲ್ಲಿ ಆರ್ಚರಿ ಕೋಚ್ ನ್ಯಾನೋಮಾ ಮೃತ
ರಾಜಸ್ಥಾನದ ದುಂಗಾಪುರ ಜಿಲ್ಲೆಯ ವರದಾದಲ್ಲಿ ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ ಮಾಜಿ ಅಂತಾರಾಷ್ಟ್ರೀಯ ಆರ್ಚರಿ ಕೋಚ್ ಜಯಂತಿಲಾಲ್ ನ್ಯಾನೋಮಾ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಭಾರತ ಪುರುಷರ ಆರ್ಚರಿ ತಂಡ
ನೆದರ್‌ಲೆಂಡ್‌ನಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಕೆನಡಾ ತಂಡದ ವಿರುದ್ಧ 5-3 ಅಂತರದಲ್ಲಿ ಗೆದ್ದು ಕ್ವಾರ್ಟರ್ ಫೈನಲ್ ತಲುಪಿರುವ ...

ಏಷ್ಯನ್ ಗೇಮ್ಸ್ 2018: ಬೆಳ್ಳಿಗೆ ಮುತ್ತಿಟ್ಟ ಭಾರತದ ಆರ್ಚರಿ ವನಿತೆಯರು!
ಜಕಾರ್ತದಲ್ಲಿ ನಡೆಯುತ್ತಿರುವ 2018ರ ಏಷ್ಯನ್ ಗೇಮ್ಸ್ ಕ್ರೀಡಾಕೂಡದಲ್ಲಿ ಭಾರತೀಯ ಅಥ್ಲೀಟ್ ಗಳ ಪದಕ ಬೇಟೆ ಮುಂದುವರೆದಿದ್ದು ಆರ್ಚರಿಯಲ್ಲಿ ಭಾರತೀಯ ವನಿತೆಯರ ತಂಡ ಬೆಳ್ಳಿಗೆ ಮುತ್ತಿಟ್ಟಿದ್ದಾರೆ...

ಆರ್ಚರಿ: ಒಂದು ಗೆಲುವಿನಿಂದ ವಿಶ್ವಕಪ್ ಫೈನಲ್ ನಲ್ಲಿ ಸ್ಥಾನ ಗಿಟ್ಟಿಸಿದ ದೀಪಿಕಾ ಕುಮಾರಿ
ಭಾರತದ ಆರ್ಚರಿ ಆಟಗಾರ್ತಿ ದೀಪಿಕಾ ಕುಮಾರಿ ಸಾಲ್ಟ್ ಲೇಕ್ ನಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಜರ್ಮನಿಯ ಮಿಷೆಲ್ ಕೋಪ್ರೆನ್ ವಿರುದ್ಧ 7-3 ಅಂತರದ ಗೆಲುವು ಸಾಧಿಸುವ ಮೂಲಕ ವಿಶ್ವಕಪ್ ಫೈನಲ್ ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಆರ್ಚರಿ ವಿಶ್ವಕಪ್: ಪುರುಷರ ಕಾಂಪೌಂಡ್ ವಿಭಾಗದಲ್ಲಿ ಭಾರತಕ್ಕೆ ಚಿನ್ನ!
ಚೀನಾದ ಶಾಂಘೈನಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ ನಲ್ಲಿ ಭಾರತದ ಪುರುಷರ ತಂಡ ಕಾಂಪೌಂಡ್ ವಿಭಾಗದಲ್ಲಿ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ.

ವಿಶ್ವ ದಾಖಲೆ ಸರಿಗಟ್ಟಿದ ಬಿಲ್ಲುಗಾರ್ತಿ ದೀಪಿಕಾ
ಮಹಿಳಾ ಆರ್ಚರಿ ವಿಶ್ವ ಕಪ್ ಪಂದ್ಯದಲ್ಲಿ ಭಾರತೀಯ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಬುಧವಾರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

ವಿಶ್ವ ಆರ್ಚರಿ ಚಾಂಪಿಯನ್‍ಶಿಪ್: ಪ್ರೀ-ಕ್ವಾರ್ಟರ್ಗೆ ದೀಪಿಕಾ, ಲಕ್ಷ್ಮಿ
ವಿಶ್ವ ಆರ್ಚರಿ ಚಾಂಪಿಯನ್‍ಶಿಪ್ ನಲ್ಲಿ ಬುಧವಾರ ಭಾರತದ ಬಿಲ್ಲುಗಾರರು ಮಿಶ್ರಫಲ ಅನುಭವಿಸಿದ್ದಾರೆ...

ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ವನಿತೆಯರ ತಂಡ
ವಿಶ್ವ ಆರ್ಚರಿ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಿರುವ ಭಾರತೀಯ ಬಿಲ್ಲುಗಾರ್ತಿಯರ ರಿಕರ್ವ್ ತಂಡ, ಮುಂದಿನ ವರ್ಷ ನಡೆಯಲಿರುವ ರಿಯೊ...

