ಪ್ರಸಕ್ತ ಸಾಲಿನ ಬಿಇ ಆರ್ಕಿಟೆಕ್ಚರ್ ಪ್ರವೇಶಾತಿಗೆ ಪ್ರಕಟಗೊಂಡಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ರ್ಯಾಂಕ್ ಪಟ್ಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮಂಗಳವಾರ ತಡೆಯಾಜ್ಞೆ ನೀಡಿದೆ.