ರಾಜ್ಯಅಡಿಕೆ ತೋಟ ಪ್ರದೇಶ ಹೆಚ್ಚಳ ಕೂಡ ಹಣ್ಣು-ತರಕಾರಿ ಬೆಲೆ ಏರಿಕೆಗೆ ಕಾರಣ: ಅಧಿಕಾರಿಗಳು
ಈ ವರ್ಷ ಕಡುಬಿಸಿಲು ಮುಗಿದು ಮುಂಗಾರು ಮಳೆ ಕಾಲಿಡುತ್ತಿದ್ದಂತೆ ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ತೋಟಗಾರಿಕಾ ಬೆಳೆಗಳ ಬೆಲೆಗಳು ಹೆಚ್ಚಾಗಿವೆ. ಇದು ಬಡ ಮತ್ತು ಮಧ್ಯಮ ವರ್ಗದವರ ತಿಂಗಳ ಗೃಹ ಬಜೆಟ್ ನ ಮೇಲೆ ಪರಿಣಾಮ ಬೀರುತ್ತಿದೆ.