ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಬೊಮ್ಮಾಯಿಯವರು ಅಪಾಯದಿಂದ ಪಾರಾಗಿದ್ದಾರೆ.