ಕ್ರೀಡೆCopa America Final: ಕೊಲಂಬಿಯಾ ವಿರುದ್ಧ ಅರ್ಜೆಂಟಿನಾಗೆ ವಿರೋಚಿತ ಗೆಲುವು, ದಾಖಲೆಯ 16ನೇ ಬಾರಿಗೆ ಪ್ರಶಸ್ತಿ!
Copa America ಫುಟ್ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕೊಲಂಬಿಯಾ ವಿರುದ್ಧ ಅರ್ಜೆಂಟಿನಾ 1-0 ಗೋಲಿನ ಅಂತರದ ವಿರೋಚಿತ ಗೆಲುವು ಸಾಧಿಸಿದ್ದು, ಆ ಮೂಲಕ ದಾಖಲೆಯ 16ನೇ ಬಾರಿಗೆ ಪ್ರಶಸ್ತಿ ಜಯಿಸಿದೆ.