Argentina

ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ನಿವೃತ್ತಿ ಘೋಷಿಸಿದ ಲಿಯೋನೆಲ್ ಮೆಸ್ಸಿ
ಅರ್ಜೆಂಟೀನಾದ ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಅಂತರರಾಷ್ಟ್ರೀಯ ಫುಟ್ಬಾಲ್ ಗೆ ನಿವೃತ್ತಿ ಘೋಷಿಸಿದ್ದಾರೆ. ಮೆಸ್ಸಿಯ ಹಠಾತ್ ನಿವೃತ್ತಿ ಫುಟ್ಬಾಲ್ ಜಗತ್ತನ್ನು ಬೆಚ್ಚಿಬೀಳಿಸಿದೆ. ಜುಲೈನಲ್ಲಿ ಮುಕ್ತಾಯಗೊಂಡ 2026ರ ಫಿಫಾ ವಿಶ್ವಕಪ್ ನಲ್ಲಿ...
ಕೇರಳಂ: ಹಿಂಸಾಚಾರಕ್ಕೆ ತಿರುಗಿದ ಬ್ರೆಜಿಲ್-ಅರ್ಜೆಂಟೀನಾ ವಿಶ್ವಕಪ್ ಪೈಪೋಟಿ; ಇಬ್ಬರ ವಿರುದ್ಧ FIR ದಾಖಲು
ಕೇರಳಂನಲ್ಲಿ ಅರ್ಜೆಂಟೀನಾ ಫೈನಲ್ ಪ್ರವೇಶಕ್ಕೂ ಮುನ್ನ ಬ್ರೆಜಿಲ್ ಜೊತೆಗಿನ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ವಾಗ್ವಾದ ನಡೆಡಿದ್ದು, ಹಿಂಸಾಚಾರಕ್ಕೆ ಕಾರಣರಾದ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

Watch | FIFA World Cup 2026: ಅರ್ಜೆಂಟೀನಾ ಫೈನಲ್ ಗೆ; ಎಲ್ಲೆಡೆ ಸಂಭ್ರಮ

FIFA World Cup 2026: ಇಂಗ್ಲೆಂಡ್ ವಿರುದ್ಧ 2-1 ರೋಚಕ ಗೆಲುವು, ಫೈನಲ್ ಗೆ ಅರ್ಜೆಂಟೀನಾ ಲಗ್ಗೆ; ಸ್ಪೇನ್ ಜೊತೆ ಸೆಣಸು
ಈ ಗೆಲುವಿನೊಂದಿಗೆ ಹಾಲಿ ವಿಶ್ವ ಚಾಂಪಿಯನ್ ಅರ್ಜೆಂಟೀನಾ ಇದೇ ಭಾನುವಾರ ನ್ಯೂಜೆರ್ಸಿಯ ಈಸ್ಟ್ ರದರ್‌ಫೋರ್ಡ್‌ನಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಸ್ಪೇನ್ ತಂಡವನ್ನು ಎದುರಿಸಲಿದೆ. ನಾಲ್ಕನೇ ವಿಶ್ವಕಪ್ ಪ್ರಶಸ್ತಿ ಗೆಲ್ಲುವ ಅವಕಾಶ ಅರ್ಜೆಂಟೀನಾಕ್ಕೆ ಲಭಿಸಿದೆ.

ನನ್ನ ಜೊತೆ ಮರ್ಯಾದೆಯಿಂದ ಮಾತಾಡು: ರೆಫರಿ ವಿರುದ್ಧ ಮೆಸ್ಸಿ ವಾಗ್ವಾದ, Video
ಅರ್ಜೆಂಟೀನಾ 3-1 ಗೋಲುಗಳಿಂದ ಸ್ವಿಟ್ಜರ್ಲೆಂಡ್ ಅನ್ನು ಸೋಲಿಸುವ ಮೂಲಕ FIFA ವಿಶ್ವಕಪ್ 2026ರ ಸೆಮಿಫೈನಲ್‌ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

FIFA World Cup 2026: ಕೊನೆಯ 15 ನಿಮಿಷದಲ್ಲಿ 3 ಗೋಲು; ಈಜಿಪ್ಟ್ ಮಣಿಸಿ ಕ್ವಾರ್ಟರ್ ಫೈನಲ್‌ಗೆ ಅರ್ಜೆಂಟೀನಾ ಲಗ್ಗೆ!
ಪೋರ್ಚುಗಲ್ ಸೋಲಿನೊಂದಿಗೆ ದಿಗ್ಗಜ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಅವರ ಫಿಫಾ ವಿಶ್ವಕಪ್ ಗೆಲ್ಲುವ ಕನಸು ಭಗ್ನಗೊಂಡಿತ್ತು. ಇನ್ನು ಪಂದ್ಯದ ಕೊನೆಯಲ್ಲಿ 3 ಗೋಲುಗಳನ್ನು ಗಳಿಸುವ ಮೂಲಕ ಲಿಯೋನಲ್ ಮೆಸ್ಸಿ ತಂಡ ಅರ್ಜೇಂಟೀನಾ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

FIFA World Cup 2026: ಲಿಯೋನೆಲ್ ಮೆಸ್ಸಿ ಮೊದಲ ಪಂದ್ಯ ಯಾವಾಗ? ಅಲ್ಜೀರಿಯಾ ವಿರುದ್ಧ ಅರ್ಜೆಂಟೀನಾ ಕಾದಾಟ!
ಮೆಕ್ಸಿಕೋ, ಕೆನಡಾ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನಗಳಲ್ಲಿ ಜಂಟಿಯಾಗಿ ಆಯೋಜಿಸಲಾಗುತ್ತಿರುವ ಫಿಫಾ ವಿಶ್ವಕಪ್ 2026ರ ಟೂರ್ನಿಗೆ ಅರ್ಜೆಂಟೀನಾ ಸಿದ್ಧವಾಗಿದೆ.

ಮೆಸ್ಸಿ ಅಭಿಮಾನಿಗಳಿಗೆ ಗುಡ್ ನ್ಯೂಸ್; ಕೇರಳದಲ್ಲಿ ಫುಟ್ಬಾಲ್ ಪಂದ್ಯ ಆಡಲಿದ್ದಾರೆ ಸ್ಟಾರ್ ಆಟಗಾರ!
ಈ ವರ್ಷದ ನವೆಂಬರ್‌ನಲ್ಲಿ ಅರ್ಜೆಂಟೀನಾ ಫುಟ್‌ಬಾಲ್ ತಂಡ ಸ್ಟಾರ್ ಆಟಗಾರ ಲಿಯೋನೆಲ್ ಮೆಸ್ಸಿ ಜೊತೆಗೆ ಸೌಹಾರ್ದ ಪಂದ್ಯವನ್ನು ಆಡಲು ಕೇರಳಕ್ಕೆ ಆಗಮಿಸಲಿದೆ

ಎರಡು ದಿನಗಳ ಭೇಟಿಗಾಗಿ ಅರ್ಜೆಂಟೀನಾಗೆ ಪ್ರಧಾನಿ ಮೋದಿ ಆಗಮನ: 'ಜೈ ಶ್ರೀರಾಮ್' ಜೈಕಾರ, ಭರತನಾಟ್ಯ ಮೂಲಕ ಭವ್ಯ ಸ್ವಾಗತ; Video
ಸ್ಥಳೀಯ ಕಾಲಮಾನ ನಿನ್ನೆ ಶುಕ್ರವಾರ ಸಂಜೆ ಬ್ಯೂನಸ್ ಐರಿಸ್ ತಲುಪಿದ ಮೋದಿಯವರು, ಎಜೀಜಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಮಿಸಿದಾಗ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು.

