ದೇಶ'ನಿಮ್ಮಿಂದ ಆಗದಿದ್ದರೆ ಎದ್ದು ಹೊರ ಹೋಗಿ': ಆದೇಶ ನಿರಾಕರಿಸಿದ SP ಮೇಲೆ ಎಗರಾಡಿದ ಸಚಿವ; ಸಾರ್ವಜನಿಕ ಸಭೆಯಲ್ಲೇ ಹೈಡ್ರಾಮಾ..! Video
ನಾನು ಆದೇಶಿಸಿದ್ದೇನೆ ಎಂದು ಡಿಜಿಪಿಗೆ ಪತ್ರ ಬರೆಯಿರಿ. ನನ್ನ ಆದೇಶವನ್ನು ಪಾಲಿಸಬೇಕು” ಎಂದು ವಿಜ್ ಅವರು ತಾಕೀತು ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್ಪಿ ಪತ್ರ ಬರೆಯುತ್ತೇನೆ.