ಅಂದಹಾಗೆ, ಸೂಪರ್ ಮಾರ್ಕೆಟ್ನಲ್ಲಿ ಮ್ಯಾನೇಜರ್ ಆಗಿದ್ದ ಸಂತೋಷ್ ಬದರಿನಾಥ, ಮೈಸೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕ್ಯಾಬ್ ಬುಕ್ ಮಾಡಿದ್ದ ಎನ್ನಲಾಗಿದೆ.