ಸೌಂದರ್ಯ ಹಾಗೂ ಮೈಮಾಟದಿಂದ ಹೆಸರಾಗಿರುವ ಬಾಲಿವುಡ್ ನಟಿ ಮಲೈಕಾ ಅರೋರಾ, ತನ್ನ 17 ನೇ ವರ್ಷದ ಮಗನ ಹುಟ್ಟುಹಬ್ಬದ ಪ್ರಯುಕ್ತ ಹೃದಯ ಸ್ಪರ್ಶಿ ಪೋಟೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ