ದೇಶರಾಜ್ಯಪಾಲ ಆರಿಫ್ ಖಾನ್ ಆರ್'ಎಸ್ಎಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ಸಿಎಂ ಪಿಣರಾಯಿ ವಿಜಯನ್
ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಮತ್ತು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಆರೋಪಿಸಿದ್ದಾರೆ.