ಸಿನಿಮಾನಿಮ್ಮನ್ನು ಬಿಕಿನಿಯಲ್ಲಿ ನೋಡಬೇಕು ಅಂದಿದ್ದ ಆರ್ಜಿವಿ ಮಾತಿಗೆ ರಾತ್ರೋರಾತ್ರಿ ಫೇಮಸ್ ಆಗಿದ್ದ ಆ್ಯಂಕರ್ ಫೋಟೋ ವೈರಲ್!
ತೆಲುಗಿನ ಬಿಗ್ ಬಾಸ್ ಸ್ಪರ್ಧಿ ಅರಿಯಾನಾ ಗ್ಲೋರಿ ತನ್ನ ಮುದ್ದಾದ ಚಿತ್ರಗಳನ್ನು ಇನ್ಸ್ಟಾಗ್ರಾಮ್ ಅಪ್ಲೋಡ್ ಮಾಡಿದ್ದು ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದಾರೆ. ಫೋಟೋ ಕೃಪೆ: ಇನ್ ಸ್ಟಾಗ್ರಾಂ