Arjun Gowda

ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ; ಕೆಜಿಎಫ್, ಕಾಂತಾರ ಸಿನಿಮಾಗಳಿಂದ ಕನ್ನಡದ ನಟರಿಗೆ ಗೌರವ: ಅರ್ಜುನ್ ಗೌಡ
ರುಸ್ತುಂ, ಒಡೆಯ, ಆ ದೃಶ್ಯ, ಏಕಲವ್ಯ, ಮತ್ತು ರೈಡರ್ ಚಿತ್ರಗಳಲ್ಲಿ ತಮ್ಮ ಅಭಿನಯದ ಮೂಲಕ ಕನ್ನಡ ಚಲನಚಿತ್ರಗಳಲ್ಲಿ ತನ್ನನ್ನು ತಾನು ಗುರುತಿಸಿಕೊಂಡ ನಟ ಅರ್ಜುನ್ ಗೌಡ, ಜ್ಞಾನಸಾಗರ್ ದ್ವಾರಕಾ ಅವರ ಹರೋಮ್ ಹರ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

'ಅರ್ಜುನ್ ಗೌಡ' ಸಿನಿಮಾವನ್ನು 'ಲಾಕಪ್ ಡೆತ್' ಥರ ಮಾಡಬೇಕೆಂದು ನಿರ್ಮಾಪಕ ರಾಮು ಆಶಿಸಿದ್ದರು: ಪ್ರಜ್ವಲ್ ದೇವರಾಜ್
ಚಿಕ್ಕಂದಿನಲ್ಲಿ, ರಾಮು ಅವರ ತೊಡೆಯ ಮೇಲೆ ಕುಳಿತು ಚಿತ್ರೀಕರಣ ವೀಕ್ಷಿಸುತ್ತಿದ್ದ ದಿನಗಳನ್ನು ನೆನೆಸಿಕೊಂಡು ಪ್ರಜ್ವಲ್ ಭಾವುಕರಾಗುತ್ತಾರೆ. ಸಿನಿಮಾ ಡಿಸೆಂಬರ್ 31ರಂದು ಬಿಡುಗಡೆ ಕಾಣುತ್ತಿದೆ.

ಅರ್ಜುನ್ ಗೌಡ ಚಿತ್ರದ ಟ್ರೈಲರ್
ನಟ ಪ್ರಜ್ವಲ್ ದೇವರಾಜ್ ಮತ್ತು ಪ್ರಿಯಾಂಕಾ ಅಭಿನಯದ ಅರ್ಜುನ್ ಗೌಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಲಕ್ಕಿ ಶಂಕರ್ ನಿರ್ದೇಶಿಸಿದ್ದಾರೆ.

'ಅರ್ಜುನ್ ಗೌಡ' ಸಿನಿಮಾವನ್ನು ಪ್ರತಿಯೊಬ್ಬ ಕನ್ನಡ ಪ್ರೇಕ್ಷಕರೆದುರು ತರುವ ರಾಮು ಆಸೆಯನ್ನು ನಾನು ಪೂರೈಸುವೆ: ಮಾಲಾಶ್ರೀ
ಪ್ರಜ್ವಲ್ ದೇವರಾಜ್, ಪ್ರಿಯಾಂಕಾ ತಿಮ್ಮೇಶ್ ಮತ್ತು ಸಾಧು ಕೋಕಿಲ ಅರ್ಜುನ್ ಗೌಡ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾ ಡಿಸೆಂಬರ್ 31ಕ್ಕೆ ಬಿಡುಗಡೆಯಾಗುತ್ತಿದೆ.

90ಕ್ಕೂ ಹೆಚ್ಚು ಮೃತರ ಚಿತಾಭಸ್ಮವನ್ನು ಪವಿತ್ರ ಗಂಗೆಯಲ್ಲಿ ಬಿಡಲು ನಟ ಅರ್ಜುನ್ ಗೌಡ ಕಾಶಿಗೆ ಪ್ರಯಾಣ!
ಕೋವಿಡ್ ಸಂಕಷ್ಟ ಸಮಯದಲ್ಲಿ ರೋಗಿಗಳಿಗೆ ನೆರವಾಗಲು ಆಂಬ್ಯುಲೆನ್ಸ್ ಡ್ರೈವರ್ ಆಗಿ ಮಾರ್ಪಟ್ಟ ನಟ ಅರ್ಜುನ್ ಗೌಡ ಅವರು ಇದೀಗ ರೋಗದಿಂದ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಹಾಯ ಮಾಡಲು ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ.

ಕೊರೋನಾ ಕರ್ಫ್ಯೂ ನಡುವೆ ಸೋಂಕಿತರಿಗಾಗಿ ಆ್ಯಂಬುಲೆನ್ಸ್ ಚಾಲಕನಾದ ನಟ ಅರ್ಜುನ್ ಗೌಡ
ಅರ್ಜುನ್ ಗೌಡ ಅವರು ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಹಾಗೂ ಕೊರೋನಾಗೆ ಬಲಿಯಾದವರ ಮೃತದೇಹಗಳನ್ನು ಸಾಗಿಸಲು ಆ್ಯಂಬುಲೆನ್ಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅರ್ಜುನ್ ಗೌಡ ಚಿತ್ರದ ಟ್ರೈಲರ್
ಪ್ರಜ್ವಲ್ ದೇವರಾಜ್ ಮತ್ತು ಪ್ರಿಯಾಂಕಾ ಅಭಿನಯದ ಅರ್ಜುನ್ ಗೌಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಂಕರ್ ನಿರ್ದೇಶಿಸಿದ್ದಾರೆ.

'ಅರ್ಜುನ್ ಗೌಡ'ಗಾಗಿ ಕಿಕ್ ಬಾಕ್ಸರ್ ಆದ ಪ್ರಜ್ವಲ್ ದೇವರಾಜ್
ಬಾಲಿವುಡ್ ನಲ್ಲಿ ಕ್ರೀಡಾ ಕ್ಷೇತ್ರದ ತಾರೆಯರ ಹಾಗೂ ಕ್ರೀಡೆಯನ್ನೇ ಆಧಾರವಾಗಿರಿಸಿಕೊಂಡು ಚಿತ್ರಗಳು ತಯಾರಾಗುವುದು ಸಾಮಾನ್ಯ. ಇದೀಗ ಕನ್ನಡದಲ್ಲಿಯೂ ನಿಧಾನವಾಗಿ ಅಂತಹುದ್ ಟ್ರೆಂಡ್ ಒಂದು ಬೆಳೆಯುತ್ತಿದೆ.

'ಅರ್ಜುನ್ ಗೌಡ'ಗಾಗಿ ಪ್ರಜ್ವಲ್ ದೇವರಾಜ್ ವಿಶೇಷ ಸ್ಟಂಟ್ಸ್
ಕನ್ನಡದ ಪ್ರಸಿದ್ದ ನಾಯಕ ನಟ ಡೈನಾಮಿಕ್ ಹೀರೋ ದೇವರಾಜ್ ಪುತ್ರ ಪ್ರಜ್ವಲ್ ದೇವರಾಜ್ ಸಹ ತಮ್ಮ ಚಿತ್ರಗಳ ಮೂಲಕ ಆಕ್ಷನ್ ಹೀರೋ ಆಗಿ ಗುರುತಿಸಿಕೊಂಡಿದ್ದಾರೆ.

