Arjun Janya

ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ: ವದಂತಿಗಳಿಗೆ ಅರ್ಜುನ್ ಜನ್ಯ ಸ್ಪಷ್ಟನೆ
ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆರೋಗ್ಯ, ಕುಟುಂಬದ ಬಗ್ಗೆ ಕೆಲ ಸುಳ್ಳು ಸುದ್ದಿಗಳು ಹರಡುತ್ತಿದೆ. ಈ ಬಗ್ಗೆ ಅರ್ಜುನ್ ಜನ್ಯ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಸಂಗೀತ ಸಂಯೋಜಕ ಅರ್ಜುನ್ ಜನ್ಯಗೆ ಕೋವಿಡ್ ಸೋಂಕು; ಆಸ್ಪತ್ರೆಯಲ್ಲಿ ಚಿಕಿತ್ಸೆ
ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಳೆಯ ಹಾಡುಗಳೆಲ್ಲವನ್ನೂ ತೆಗೆದುಹಾಕಿ ಹೊಸ ನವೀನ ಸಂಗೀತದೊಂದಿಗೆ ಬರುತ್ತಿದೆ 'ರೇಮೋ' ಚಿತ್ರ
ರೇಮೋ ಚಿತ್ರತಂಡ ಉಳಿದಿರುವ ಭಾಗದ ಚಿತ್ರೀಕರಣಕ್ಕೆ ಕಾಯುತ್ತಿದೆ. ಲಾಕ್ ಡೌನ್ ಗೆ ಮೊದಲು ಮಾಡಿಕೊಂಡಿದ್ದ ಸಂಗೀತವನ್ನು ತೆಗೆದುಹಾಕಿ ತಾವು ಮತ್ತು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹೊಸ ಹಾಡುಗಳನ್ನು ಮಾಡುತ್ತಿರುವುದಾಗಿ ನಿರ್ದೇಶಕ ಪವನ್ ಒಡೆಯರ್ ತಿಳಿಸಿದ್ದಾರೆ.

ಅರ್ಜುನ್ ಜನ್ಯಾ ಮತ್ತು ವಿಜಯ ಪ್ರಕಾಶ್ ಜತೆಸೇರಿ 'ಲಾಕ್ ಡೌನ್' ಟೈಮಲ್ಲಿ ಮ್ಯೂಸಿಕಲ್ ಟ್ರ್ಯಾಕ್ ತಯಾರಿಗಿಳಿದ ಭಟ್ರು!
ಕೋವಿಡ್ ಲಾಕ್‌ಡೌನ್ ನಡುವೆಯೇ ನಿರ್ದೇಶಕ ಯೋಗರಾಜ್ ಭಟ್, ಸಂಗೀತ ಸಂಯೋಜಕ ಅರ್ಜುನ್ ಜನ್ಯಾ ಮತ್ತು ಗಾಯಕ ವಿಜಯ್ ಪ್ರಕಾಶ್ ಮೂವರೂ ಸೇರಿ ಮ್ಯೂಸಿಕ್ ವಿಡಿಯೋ ಒಂದನ್ನು ಬಿಡುಗಡೆ ಮಾಡಲು ಸಿದ್ದವಾಗಿದ್ದಾರೆ.

ಶಿವರಾತ್ರಿ ಹಬ್ಬಕ್ಕೆ ಬಂತು 'ಕೋಟಿಗೊಬ್ಬ 3' ಟೀಸರ್!
ಶಿವರಾತ್ರಿ ಹಬ್ಬಕ್ಕೆ ಅಭಿಮಾನಿಗಳಿಗೆ ನಟ ಕಿಚ್ಚ ಸುದೀಪ್ ಅದ್ಬುತ ಗಿಫ್ಟ್ ನಿಡಿದ್ದಾರೆ. ಕೋಟಿಗೊಬ್ಬ 3 ಟೀಸರ್ ಇಂದು ಅನಾವರಣಗೊಂಡು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸುತ್ತಿದೆ.

ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ಮ್ಯಾಜಿಕಲ್ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ರಾಬರ್ಟ್ ಫಸ್ಟ್ ಲುಕ್ ಮೋಷನ್ ಪೋಸ್ಟನಲ್ಲಿ ದಚ್ಚು ರಗಡ್ ಲುಕ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಕ್ರಿಸ್‍ಮಸ್ ಹಬ್ಬದ ದಿನವಾದ ಇಂದು ಬಿಡುಗಡೆಯಾಗಿದೆ. ನಟ ದರ್ಶನ್ ಈ ಪೋಸ್ಟರ್ ಅನ್ನು ಡಿ ಬಾಸ್ ತನ್ನ ಟ್ವಿಟ್ಟರ್ ನಲ್ಲಿ ಸಹ ಹಂಚಿಕೊಂಡಿದ್ದಾರೆ.

ಪೈಲ್ವಾನ್ ಚಿತ್ರಕ್ಕೆ ಅರ್ಜುನ್ ಜನ್ಯ ಹೊಸ ಪ್ರಯೋಗ
ಸದ್ಯ ಕನ್ನಡ ಚಿತ್ರರಂಗದ ಸ್ಟಾರ್ ಸಂಗೀತ ನಿರ್ದೇಶಕರ ಅರ್ಜುನ್ ಜನ್ಯ ಅವರು ಪೈಲ್ವಾನ್ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದು ಈ ಚಿತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಅರ್ಜುನ್ ಜನ್ಯ ಸಂಗೀತ ನಿರ್ದೇಶನದ 100ನೇ ಸಿನಿಮಾ '99' ಆಡಿಯೋ ಹಕ್ಕು ದಾಖಲೆಯ ಬೆಲೆಗೆ ಮಾರಾಟ!
ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿರುವ 100ನಿ ಚಿತ್ರವಾದ 99 ಸಿನಿಮಾದ ಆಡಿಯೋ ಮಾರಾಟ ಹಕ್ಕು ಆನಂದ್ ಆಡಿಯೋ ಕಂಪನಿಗೆ ದಾಖಲೆಯ ಬೆಲೆಗೆ ಮಾರಾಟ ...

