ಪ್ರಧಾನಿ ನರೇಂದ್ರಮೋದಿ ಅವರ ಜನಪ್ರಿಯತೆ ಹೆಚ್ಚಿದಂತೆ ಸಾಮೂಹಿಕ ಹಲ್ಲೆ ಕೂಡಾ ಹೆಚ್ಚುತ್ತಿವೆ ಎಂದು ಕೇಂದ್ರ ಸಚಿವ ಅರ್ಜುನ್ ಮೇಘವಾಲ್ ಹೇಳಿದ್ದಾರೆ.