ದೇಶಲೇಸರ್ ಗೈಡೆಡ್, ಆ್ಯಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದ ಡಿಆರ್ ಡಿಒ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ ಡಿಒ) ಸೆ.23 ರಂದು ಲೇಸರ್ ಗೈಡೆಡ್, ಆ್ಯಂಟಿ ಟ್ಯಾಂಕ್ ಗೈಡೆಡ್ ಮಿಸೈಲ್ (ಎಟಿಜಿಎಂ) ನ್ನು ಕೆಕೆ ರೇಂಜ್ ನ ಆರ್ಮರ್ಡ್ ಕಾರ್ಪ್ಸ್ ಸೆಂಟರ್ ಮತ್ತು ಶಾಲೆ, ಅಹ್ಮದ್ ನಗರದಲ್ಲಿ ಪರೀಕ್ಷಾರ್ಥ ಪ್ರಯೋಗ ನಡೆದಿದೆ.