ರಾಜ್ಯಅರ್ಜುನ ಪ್ರಾಣ ಕಳೆದುಕೊಂಡ ಜಾಗ, ಮೈಸೂರಿನ ಎಚ್ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ: ಸಿದ್ದರಾಮಯ್ಯ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 1 ರಂದು ಕಾಡಾನೆಯನ್ನು ಸೆರೆಹಿಡಿಯಲು ನಡೆಸಿದ ಕಾರ್ಯಾಚರಣೆಯಲ್ಲಿ ಸಾವಿಗೀಡಾದ 63 ವರ್ಷದ ಆನೆ 'ಅರ್ಜುನ'ನ ಸ್ಮಾರಕವನ್ನು ನಿರ್ಮಿಸುವುದಾಗಿ ಬುಧವಾರ ಘೋಷಿಸಿದ್ದಾರೆ.