ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗುವುದಾಗಿ ಮಾಜಿ ಸಚಿವ ಎ.ಮಂಜು ಹೇಳಿದ್ದಾರೆ.