Arkavathy Site

ಅರ್ಕಾವತಿ ಬಡಾವಣೆ: ಮಾಲೀಕರನ್ನು ನಿವೇಶನದತ್ತ ಸುಳಿಯಲೂ ಬಿಡದೆ ಸೂಕ್ತ ಪರಿಹಾರಕ್ಕಾಗಿ ರೈತರ ಪಟ್ಟು!
ಸೂಕ್ತ ಪರಿಹಾರ ನೀಡದ ಹೊರತು ನಿವೇಶನದ ಹತ್ತಿರ ಯಾರೂ ಸುಳಿಯಲು ಅವಕಾಶ ನೀಡುವುದಿಲ್ಲ ಎಂದು ರೈತರು ಬಿಗಿಪಟ್ಟು ಹಿಡಿದಿರುವುದರಿಂದ ಅರ್ಕಾವತಿ ಲೇಔಟ್ ನ ಒಂದು ಬ್ಲಾಕಿನ ಸುಮಾರು 600 ನಿವೇಶನಗಳ ಮಾಲೀಕರು ತಮ್ಮ ಹತ್ತಿರದ ನಿವೇಶನಗಳ ಬಳಿ ಹೋಗದಂತಾಗಿದೆ.

ಅರ್ಕಾವತಿ ನಿವೇಶನ ಸಂತ್ರಸ್ತರಿಗೆ ಕೆಜಿ ಲೇಔಟ್'ನಲ್ಲಿ ಬದಲಿ ನಿವೇಶನ: ರಾಜ್ಯ ಸರ್ಕಾರ
ಅರ್ಕಾವತಿ ಬಡಾವಣೆಯಲ್ಲಿ ನಿವೇಶನ ಸಿಗದ ಸಂತ್ರಸ್ತರಿಗೆ ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನ ನೀಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧಾರ ಕೈಗೊಂಡಿದೆ...

