ರಾಜ್ಯಅರ್ಕೇಶ್ವರ ದೇವಾಲಯದಲ್ಲಿ ತ್ರಿವಳಿ ಕೊಲೆ, ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ
ಅರ್ಕೇಶ್ವರ ದೇವಾಲಯದಲ್ಲಿ ನಡೆದಿದ್ದ ಮೂವರು ಅರ್ಚಕರ ಹತ್ಯೆ ಮತ್ತು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ೪ ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇದರೊಂದಿಗೆ ಒಟ್ಟು 9 ಮಂದಿಯನ್ನು ಬಂಧಿಸಿಲಾಗಿದೆ.ಇತ್ತೀಚೆಗಷ್ಟೇ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು.