ದೇಶಇತಿಹಾಸದಲ್ಲೇ ಅತೀ ದೊಡ್ಡ ಅಕ್ರಮ ಶಸ್ತ್ರಾಸ್ತ್ರ ಜಾಲ ಪತ್ತೆ; ತರಕಾರಿಯಂತೆ ಶಸ್ತ್ರಾಸ್ತ್ರ ಮಾರಾಟ!
ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಅತೀ ದೊಡ್ಡ ಅಕ್ರಮ ಶಸ್ತ್ರಾಸ್ತ್ರ ಜಾಲವೊಂದರ ಮೇಲೆ ಎಟಿಎಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ...