armed forces

ಎಎಫ್ಎಸ್ ಪಿಎ ಇಲ್ಲದೇ ಮಣಿಪುರದಲ್ಲಿ ಪರಿಸ್ಥಿತಿ ನಿಯಂತ್ರಿಸುವುದಕ್ಕೆ ಹರಸಾಹಸಪಡುತ್ತಿರುವ ಭದ್ರತಾಪಡೆಗಳು!
ಮಣಿಪುರದಲ್ಲಿ ಹಿಂಸಾಚಾರ ತಹಬದಿಗೆ ತರಲು ಸೇನಾಪಡೆಗಳು ಅವಿರತ ಶ್ರಮಿಸುತ್ತಿವೆ. ಆದರೆ ಸೇನಾಪಡೆಗಳಿಗೆ ವಿಶೇಷಾಧಿಕಾರ ಇಲ್ಲದೇ ಕಾರ್ಯಾಚರಣೆ ನಡೆಸುವುದು ಕಷ್ಟ ಸಾಧ್ಯವಾಗುತ್ತಿದೆ.

ಮೋದಿ ಸರ್ಕಾರಕ್ಕೆ ಪಕ್ಷಗಳನ್ನು ಒಡೆಯಲು ಸಮಯವಿದೆ, ಸಶಸ್ತ್ರ ಪಡೆಗಳಲ್ಲಿನ ಪ್ರಮುಖ ಹುದ್ದೆಗಳನ್ನು ತುಂಬಲು ಇಲ್ಲ: ಮಲ್ಲಿಕಾರ್ಜುನ ಖರ್ಗೆ
ಸೇನೆಯಲ್ಲಿ ಮೇಜರ್ ಮತ್ತು ಕ್ಯಾಪ್ಟನ್ ಮಟ್ಟದ ಅಧಿಕಾರಿಗಳ ಕೊರತೆ ಬಗ್ಗೆ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ಹೊಸ ಅಪಾಯಗಳನ್ನು ಎದುರಿಸಲು ಸಿದ್ಧರಾಗಿ: ಕುತೂಹಲ ಮೂಡಿಸಿತು ಸೇನಾಪಡೆಗಳಿಗೆ ಮೋದಿ ನೀಡಿದ ಸೂಚನೆ
ಪ್ರಧಾನಿ ನರೇಂದ್ರ ಮೋದಿ ಶನಿವಾರದಂದು ಭಾರತದ ಭದ್ರತಾ ಸವಾಲುಗಳು, ಕಾರ್ಯಾಚರಣೆ ಸನ್ನದ್ಧತೆ ಬಗ್ಗೆ ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಹೊಸ ಅಪಾಯಗಳನ್ನು ಎದುರಿಸಲು ಸಿದ್ಧರಾಗಿ ಎಂದು 3 ಪಡೆಗಳಿಗೆ ಕರೆ ನೀಡಿದ್ದಾರೆ.

ಸೇನಾ ಪಡೆಗಳನ್ನು ತ್ವರಿತವಾಗಿ ಮೇಲ್ದರ್ಜೆಗೇರಿಸಲು ಷಿ ಜಿನ್ಪಿಂಗ್ ಕರೆ
ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ದೇಶದ ಸೇನಾ ಪಡೆಗಳನ್ನು ವಿಶ್ವದರ್ಜೆ ಮಾನದಂಡಗಳಿಗೆ ಮೇಲ್ದರ್ಜೆಗೆ ಏರಿಸಲು ಕರೆ ನೀಡಿದ್ದಾರೆ.

ವಿರೋಧದ ಸುಳಿಗೆ ಸಿಲುಕಿರುವ 'ಅಗ್ನಿಪಥ್' ಯೋಜನೆಗೆ ವಿಶ್ವಾಸದ ಕೊರತೆ!
ಅಗ್ನಿಪಥ್ ಯೋಜನೆಯ ಹಾದಿ ಕಷ್ಟಕರವಾಗಿರುವಂತೆ ಕಾಣುತ್ತಿದ್ದು, ಇದರ ಕುರಿತಾಗಿ ಹಿರಿಯ ಸೈನಿಕರು, ಸೇನೆಗೆ ಸೇರಲು ಕಾತರಾಗಿರುವವರು ಹಾಗೂ ವಿರೋಧ ಪಕ್ಷಗಳ ಹಲವಾರು ನಾಯಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಅವರು ಈ ಯೋಜನೆಯನ್ನು ವಿರೋಧಿಸುತ್ತಿದ್ದಾರೆ.

ತೌಕ್ತೆ ಚಂಡಮಾರುತ ಎದುರಿಸಲು ಸಶಸ್ತ್ರ ಪಡೆಗಳ ಸಿದ್ಧತೆ ಪರಿಶೀಲಿಸಿದ ರಾಜನಾಥ್ ಸಿಂಗ್
ತೌಕ್ತೆ ಚಂಡಮಾರುತದಿಂದ ಉಂಟಾಗುವ ಪರಿಸ್ಥಿತಿ ನಿಭಾಯಿಸಲು ಸಶಸ್ತ್ರ ಪಡೆ ಅಧಿಕಾರಿಗಳ ಸಿದ್ಧತೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪರಿಶೀಲಿಸಿದರು.

ಕೋವಿಡ್ ಪರಿಸ್ಥಿತಿ ನಿರ್ವಹಣೆ: ನಿವೃತ್ತ ಸೇನಾ ವೈದ್ಯಕೀಯ ಸಿಬ್ಬಂದಿಗಳ ಬಳಕೆಗೆ ಕೇಂದ್ರ ಮುಂದು
ಕೇಂದ್ರ ಸರ್ಕಾರ ಕೋವಿಡ್-19 ಪರಿಸ್ಥಿತಿ ನಿರ್ವಹಣೆಗಾಗಿ ಸೇನಾ ಪಡೆಯ ನಿವೃತ್ತ ವೈದ್ಯಕೀಯ ಸಿಬ್ಬಂದಿಗಳ ಸಹಾಯ ತೆಗೆದುಕೊಳ್ಳಲು ಮುಂದಾಗಿದೆ.

ನಮ್ಮಲ್ಲಿ ಬಲಿಷ್ಠ ಸಶಸ್ತ್ರ ಪಡೆಗಳಿಲ್ಲದಿದ್ದರೆ ಎದುರಾಳಿ ಅದರ ಲಾಭ ಪಡೆಯಬಹುದು: ಬಿಪಿನ್ ರಾವತ್
ಭಾರತೀಯ ಸಶಸ್ತ್ರ ಪಡೆಗಳು ಅತ್ಯಂತ ಸಂಕೀರ್ಣವಾದ ಮತ್ತು ಅನಿಶ್ಚಿತ ವಾತಾವರಣದಲ್ಲಿ ಕಾರ್ಯನಿರ್ವಹಿಸುತ್ತಿವೆ ಮತ್ತು ಅವರು ವಿವಾದಿತ ಪ್ರದೇಶದಲ್ಲಿ ಶಾಂತಿಗಾಗಿ ಸಾಮರ್ಥ್ಯ ಹೆಚ್ಚಿಸುವುದನ್ನು ಮುಂದುವರಿಸಬೇಕು....

87,22 ಕೋಟಿ ರೂ ರಕ್ಷಣಾ ಉಪಕರಣಗಳ ಖರೀದಿಗೆ ಡಿಎಸಿ ಅನುಮೋದನೆ
ಸೇನಾ ಪಡೆಗಳಿಗೆ ಮತ್ತಷ್ಟು ಶಕ್ತಿ ತುಂಬಲು ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ) ಆ.11 ರಂದು 8,722.38 ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಉಪಕರಣಗಳನ್ನು ಖರೀದಿಸಲು ಅನುಮತಿ ನೀಡಿದೆ.

